ಕುಡಿಯಲು ಕೆಸರು ನೀರು ಪೂರೈಕೆ, ಸವಳರಂಗ ರಸ್ತೆಯಲ್ಲಿ ದಿಢೀರ್ ರಸ್ತೆ ತಡೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 15 ಜೂನ್ 2022

ಕೆಸರು ನೀರು ಸರಬರಾಜು ಮಾಡಿದ್ದಕ್ಕೆ ಹನುಮಂತ ನಗರ ನಿವಾಸಿಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು. WATER

Shimoga Nanjappa Hospital

ಕಳೆದ ಕೆಲ ದಿನಗಳಿಂದ ಉಷಾ ನರ್ಸಿಂಗ್ ಹೋಂ ಮುಂಭಾಗದ ಹನುಮಂತನಗರ ನಿವಾಸಿಗಳಿಗೆ ಕುಡಿಯುವ ನೀರು ಬರುತ್ತಿರಲಿಲ್ಲ. ಇಂದು ಕೆಸರು ನೀರು ಸರಬರಾಜಾಗಿದ್ದು, ನೀರನ್ನು ಕಂಡು ಹೌಹಾರಿದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಸವಳಂಗ ರಸ್ತೆಯ ರೈಲ್ವೆ ಟ್ರಾಕ್ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಪಾಲಿಕೆ ಆಯುಕ್ತರು ಮತ್ತು ನೀರು ಸರಬರಾಜು ಮಂಡಳಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಪಟ್ಟು ಹಿಡಿದರು.

ಈ ಸಂದರ್ಭದಲ್ಲಿ ಸೂಡಾ ಅಧ್ಯಕ್ಷ ನಾಗರಾಜ್ ಸ್ಥಳಕ್ಕೆ ಬಂದು ಸಾರ್ವಜನಿಕರ ಅಹವಾಲನ್ನು ಕೇಳಿ ಸಂಬಂಧಪಟ್ಟ ಜಲಮಂಡಳಿ ಅಭಿಯಂತರರಿಗೆ ದೂರವಾಣಿ ಮೂಲಕ ತಿಳಿಸಿದರು. ಸ್ಥಳಕ್ಕೆ ಬಂದ ಅಧಿಕಾರಿಗಳು ತಕ್ಷಣ ಸಮಸ್ಯೆಯನ್ನು ಸರಿಪಡಿಸುವ ಭರವಸೆ ನೀಡಿ ಕ್ರಮ ಕೈಗೊಂಡ ಬಳಿಕ ಸ್ಥಳೀಯರು ಪ್ರತಿಭಟನೆ ಹಿಂಪಡೆದರು.

ಈ ಸಂದರ್ಭದಲ್ಲಿ ಹನುಮಂತ ನಗರ ನಿವಾಸಿಗಳು ಮತ್ತು ಪಾಲಿಕೆ ಸದಸ್ಯರು ಕೂಡ ಉಪಸ್ಥಿತರಿದ್ದರು.

ಇದನ್ನೂ ಓದಿ – ಶಿವಮೊಗ್ಗ, ಚಿಕ್ಕಮಗಳೂರು, ಹಾಸನದಲ್ಲಿ ಹಲವು ಕೆಲಸಗಳು ಖಾಲಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 15, 2022

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment