ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SHIMOGA | 15 ಜೂನ್ 2022
ಶಿವಮೊಗ್ಗದ ನಂಜಪ್ಪ ಆಸ್ಪತ್ರೆ ಪಕ್ಕದ ಕನ್ಸರ್ ವೆನ್ಸಿಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ. ಬೆಳಗ್ಗೆ ತಂದು ನಿಲ್ಲಿಸಿದ್ದ ಬೈಕ್ ರಾತ್ರಿ ನಾಪತ್ತೆಯಾಗಿತ್ತು. BIKE THEFT
ಮಲವಗೊಪ್ಪದ ಚಂದ್ರ ಎಂಬುವವರಿಗೆ ಸೇರಿದ ಸ್ಪ್ಲೆಂಡರ್ ಪ್ಲಸ್ ಬೈಕ್ ಕಳ್ಳತನವಾಗಿದೆ. ಚಂದ್ರ ಅವರು ಕೆಲಸಕ್ಕೆಂದು ನಂಜಪ್ಪ ಆಸ್ಪತ್ರೆಗೆ ಬಂದಿದ್ದಾರೆ. ಈ ವೇಳೆ ಪಕ್ಕದ ಕನ್ಸರ್ ವೆನ್ಸಿಯಲ್ಲಿ ಬೈಕ್ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದರು.
ರಾತ್ರಿ ಕೆಲಸ ಮುಗಿಸಿ ಬಂದು ನೋಡಿದಾಗ ಬೈಕ್ ಇರಲಿಲ್ಲ. ಬೈಕ್’ಗಾಗಿ ಎಲ್ಲಾ ಕಡೆ ಹುಡುಕಾಡಿದ ಚಂದ್ರ ಕೊನೆಗೆ ಜಯನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಕುವೆಂಪು ರಸ್ತೆಯಲ್ಲಿ ಬೈಕ್ ಕಳ್ಳರ ಖರ್ತನಾಕ್ ಕೆಲಸ ಸಿಸಿಟಿವಿಯಲ್ಲಿ ಸೆರೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















