ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಂದ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | SHIMOGA | 17 ಜೂನ್ 2022

ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಕಾರ್ಯಾಚರಣೆ ಆರಂಭಿಸಿದ್ದಾರೆ. 21 ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ ಹಲವು ಕಡೆ ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲೂ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Shimoga Nanjappa Hospital

ಬೆಂಗಳೂರಿನ ಡೆಪ್ಯೂಟಿ ಚೀಫ್ ಎಲೆಕ್ಟ್ರಿಕಲ್ ಆಫೀಸರ್ ಸಿದ್ದಪ್ಪ ಅವರ ಶಿವಮೊಗ್ಗದ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಲ್ಲಿನ ಎಲ್.ಬಿ.ಎಸ್ ನಗರದಲ್ಲಿ ಸಿದ್ದಪ್ಪಗೆ ಸೇರಿದ ಮನೆ ಇದೆ. ಅದರ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ಮಾಡಲಾಗುತ್ತಿದೆ.

ಎಸಿಬಿ ದಾವಣಗೆರೆ ವಿಭಾಗದ ಎಸ್.ಪಿ ನೇತೃತ್ವದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ದಾವಣಗೆರೆ, ಚಿತ್ರದುರ್ಗ, ಹಾವೇರಿ ಜಿಲ್ಲೆಯಿಂದ ಎಸಿಬಿ ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದ್ದು, ಶೋಧ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ.

ಇದನ್ನೂ ಓದಿ – ನ್ಯಾಯಾಲಯದಲ್ಲಿ ಕೆಲಸ ಗಿಟ್ಟಿಸಲು ನಕಲಿ ಅಂಕಪಟ್ಟಿ ಕೊಟ್ಟಿದ್ದ ಇಬ್ಬರು ಸೇವೆಯಿಂದ ವಜಾ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 17, 2022

Leave a Comment