ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SHIMOGA | 17 ಜೂನ್ 2022
ಹೊಳಲೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಜೂನ್ 18 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಹೊಳಲೂರು ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ ಗ್ರಾಮಪಂಚಾಯತಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ತೀರ್ಥಹಳ್ಳಿ ಹಣಗೆರೆಯ ರೈತನ ಮಗಳಿಗೆ 11 ಚಿನ್ನದ ಪದಕ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















