BIG BREAKING | ಪೊಲೀಸ್ ಸಿಬ್ಬಂದಿ ಎದೆಗೆ ಚಾಕು ಇರಿದ ಆರೋಪಿ ಕಾಲಿಗೆ ಗುಂಡು

SHIVAMOGGA LIVE NEWS | SHIMOGA | 21 ಜೂನ್ 2022

ಪೊಲೀಸ್ ಸಿಬ್ಬಂದಿ ಎದೆಗೆ ಚಾಕು ಇರಿದು ಪರಾರಿಯಾಗಿದ್ದ ಆರೋಪಿ ಶಾಹಿದ್ ಖುರೇಶಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಕಾಲಿಗೆ ಗುಂಡು ಹೊಡೆದಿದ್ದು, ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Shimoga Nanjappa Hospital

ಶಾಹಿದ್ ಖುರೇಶಿ ಬಲಗಾಲಿನ ಮಂಡಿಯ ಕೆಳಗೆ ಪೊಲೀಸರು ಗುಂಡು ಹೊಡೆದಿದ್ದಾರೆ.

ಪೊಲೀಸರತ್ತ ಲಾಂಗ್ ಬೀಸಿದ

ಶಾಹಿದ್ ಖುರೇಶಿ ತಪ್ಪಿಸಿಕೊಳ್ಳದಂತೆ ಪೊಲೀಸರು ಶೋಧ ಕಾರ್ಯ ನಡೆಸಿದರು. ಆತ ಇರುವ ಸ್ಥಳದ ಕುರಿತು ಮಾಹಿತಿ ಲಭ್ಯವಾಗಿದ್ದು, ಬಂಧನಕ್ಕೆ ಮುಂದಾದರು. ಈ ವೇಳೆ ಪೊಲೀಸರ ಮೇಲೆ ಆತ ಲಾಂಗ್ ಬೀಸಿದ್ದಾನೆ ಎಂದು ತಿಳಿದು ಬಂದಿದೆ.

ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ಇದು ಆರೋಪಿ ಶಾಹಿದ್ ಖುರೇಶಿಯ ಬಲಗಾಲಿಗೆ ತಗುಲಿದೆ. ಗಾಯಗೊಂಡಿರುವ ಆರೋಪಿಯನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ – BREAKING NEWS | ಶಿವಮೊಗ್ಗದಲ್ಲಿ ಪೊಲೀಸ್ ಸಿಬ್ಬಂದಿ ಎದೆಗೆ ಚಾಕು ಇರಿತ

ADVERTISEMENT

Firing-on-a-attacker-shaeed-kureshi-in-shimoga

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Leave a Comment