ಭದ್ರಾವತಿ VISL ಕ್ವಾರ್ಟರ್ಸ್’ನಲ್ಲಿ ‘ಆಪರೇಷನ್ ಚಿರತೆ’ ಆರಂಭ, ಈತನಕ ಏನೆಲ್ಲ ಬೆಳವಣಿಗೆ ಆಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | BHADRAVATAHI | 22 ಜೂನ್ 2022

ಭದ್ರಾವತಿ ವಿಐಎಸ್ಎಲ್ ಕ್ವಾರ್ಟರ್ಸ್’ನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ.

Shimoga Nanjappa Hospital

ಈತನಕ ಏನೆಲ್ಲ ಆಗಿದೆ?

ಇವತ್ತು ಬೆಳಗ್ಗೆ ವಿಐಎಸ್ಎಲ್ ಕ್ವಾರ್ಟರ್ಸ್’ನ ಆಸ್ಪತ್ರೆಗೆ ಸಮೀಪ ಚಿರತೆ ಕಾಣಿಸಿಕೊಂಡಿದೆ. ಚಿರತೆಯನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಇನ್ನು ಚಿರತೆ ಪ್ರತ್ಯಕ್ಷವಾಗಿರುವ ಮಾಹಿತಿ ತಿಳಿಯುತ್ತಿದ್ದ ಹಾಗೆ ದೊಡ್ಡ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ.

ಕಟ್ಟಡಗಳ ಮೇಲೆ ಹತ್ತಿರುವ ಜನರು ಚಿರತೆಯ ಚಲನವಲನ ಗಮನಿಸುತ್ತಿದ್ದಾರೆ. ಗಾಬರಿಗೊಂಡಿರುವ ಚಿರತೆ ಮನೆಯೊಂದರ ಆವರಣದಲ್ಲಿ ಸೇರಿಕೊಂಡಿದೆ. ಆವರಣದ ಸುತ್ತಲು ಓಡಾಡುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಚಿರತೆಯಿಂದ ದೂರವಿರುವಂತೆ ಜನರಿಗೆ ತಿಳಿಸಿದ್ದಾರೆ. ಅರಿವಳಿಕೆ ತಜ್ಞರನ್ನು ಸ್ಥಳಕ್ಕೆ ಕರೆಯಿಸಲು ನಿರ್ಧರಿಸಲಾಗಿದೆ. ಇನ್ನು ಚಿರತೆಯನ್ನು ಹಿಡಿಯಲು ಬಲೆಗಳನ್ನು ತರಿಸಲಾಗಿದ್ದು, ಕಾರ್ಯಾಚರಣೆ ಆರಂಭಗೊಂಡಿದೆ.

ಮತ್ತೊಂದೆಡೆ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆ, ಮುನ್ನೆಚ್ಚರಿಕೆ ಕ್ರಮವಾಗಿ ಸಮೀಪದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ – BREAKING NEWS | ಭದ್ರಾವತಿ VISL ಕ್ವಾರ್ಟರ್ಸ್ ಆವರಣದಲ್ಲಿ ಚಿರತೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 22, 2022

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment