ದೇವಸ್ಥಾನದಲ್ಲಿ ಅಪ್ರಾಪ್ತೆಯ ಮದುವೆ, 8 ಮಂದಿ ವಿರುದ್ಧ ಕೇಸ್, ಆರೋಪಿಗಳು ನಾಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 28 ಜೂನ್ 2022

ದೇವಸ್ಥಾನ ಒಂದರಲ್ಲಿ ಅಪ್ರಾಪ್ತೆಯೊಬ್ಬಳಿಗೆ ವಿವಾಹ ಮಾಡಿಸಲಾಗಿದೆ. ದೂರದ ಸಂಬಂಧಿಯೊಬ್ಬರ ಜೊತೆಗೆ ವಿವಾಹವಾಗಿದೆ (CHILD MARRIAGE). ಈಗ ಬಾಲಕಿಯನ್ನು ರಕ್ಷಣೆ ಮಾಡಿ ಬಾಲಕಿಯರ ಬಾಲ ಮಂದಿರದಲ್ಲಿ ಇರಿಸಲಾಗಿದೆ.

Shimoga Nanjappa Hospital

ಶಿವಮೊಗ್ಗ ತಾಲೂಕಿನ ಗ್ರಾಮವೊಂದರಲ್ಲಿ ಘಟನೆ ಸಂಭವಿಸಿದೆ. ಗ್ರಾಮದ ದೇವಸ್ಥಾನದಲ್ಲಿ ಬಾಲಕಿಗೆ ವಿವಾಹ (CHILD MARRIAGE) ಮಾಡಿಸಲಾಗಿತ್ತು. ಚಿಕ್ಕಮಗಳೂರಿನ ದೂರದ ಸಂಬಂಧಿಯೊಬ್ಬರ ಜೊತೆಗೆ ಬಾಲಕಿ ಮದುವೆಯಾಗಿದ್ದಳು.

17 ವರ್ಷದ ಬಾಲಕಿಗೆ ವಿವಾಹ ಮಾಡಿಸಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಬಾಲ್ಯ ವಿವಾಹ ಮಾಡಿಸಿದ ಆರೋಪ ಸಂಬಂಧ ಬಾಲಕಿಯ ತಂದೆ, ತಾಯಿ, ಮದುವೆಯಾದ ವ್ಯಕ್ತಿ ಸೇರಿ 8 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಕ್ಷುಲಕ ವಿಚಾರಕ್ಕೆ ಜಗಳ, ಶಿವಮೊಗ್ಗದಲ್ಲಿ ಅತ್ತೆಗೆ ಚಾಕು ಇರಿದ ಸೊಸೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 28, 2022

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment