ಹೈಟೆಕ್ ಗೇಟಿಗೆ ಅಡ್ಡಿ ಅಂತಾ ನೆರಳು ನೀಡುತ್ತಿದ್ದ ಮರಗಳನ್ನೇ ಕತ್ತರಿಸಿ ಬಿಸಾಕಿದರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 28 ಜೂನ್ 2022

ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಮುಂಭಾಗ ಐದು ಮರಗಳನ್ನು ಕಡಿತಲೆ ಮಾಡಲಾಗಿದೆ (TREE CUTTING). ಗೇಟಿಗೆ ಅಡ್ಡಲಾಗಿದೆ ಎಂಬ ಏಕೈಕ ಕಾರಣಕ್ಕೆ ಮರಗಳನ್ನು ಕತ್ತರಿಸಲಾಗಿದೆ.

Shimoga Nanjappa Hospital

ವಿದ್ಯಾನಗರದ ಕಡೆಗಿರುವ ಸಹ್ಯಾದ್ರಿ ಕಾಲೇಜು ಗೇಟ್ ಮುಂಭಾಗದ ಮರಗಳನ್ನು ಕಡಿತಲೆ ಮಾಡಲಾಗಿದೆ. ಗೇಟಿಗೆ ಅಡ್ಡಲಾಗಿದೆ ಎಂಬ ಕಾರಣಕ್ಕೆ ಮರಗಳು ಕತ್ತರಿಸಿ ಹಾಕಲಾಗಿದೆ.

ಒಂದೇ ದಿನ ಐದು ಮರ ಕಟ್

ಗೇಟಿನ ಮುಂಭಾಗ ಇದ್ದ ಐದು ಮರಗಳನ್ನು ಒಂದೆ ದಿನ ಕಡಿತಲೆ ಮಾಡಲಾಗಿದೆ. ಭಾನುವಾರ ಬೆಳಗ್ಗೆಯಿಂದ ಮರಗಳನ್ನು ಕಡಿದು ಹಾಕಲಾಗಿದೆ. ಗೇಟಿನ ಎಡ ಭಾಗದಲ್ಲಿದ್ದ ಮೂರು ಮರಗಳು, ಬಲ ಭಾಗದಲ್ಲಿನ ಎರಡು ಮರಗಳನ್ನು ಕಡಿದಿದ್ದಾರೆ. ಈಗ ಮರಗಳ ಬುಡ ಮಾತ್ರ ಉಳಿದುಕೊಂಡಿದೆ.

ಯಾರಿಗೇನು ತೊಂದರೆ ಮಾಡಿರಲಿಲ್ಲ

ಸಹ್ಯಾದ್ರಿ ಕಾಲೇಜಿಗೆ ಮೂರು ವರ್ಷದ ಹಿಂದೆ ಎರಡು ಆಕರ್ಷಕ ಗೇಟುಗಳನ್ನು ನಿರ್ಮಿಸಲಾಯಿತು. ಹೈಟೆಕ್ ಗೇಟುಗಳಿಂದ ಕಾಲೇಜಿನ ಅಂದ ಹೆಚ್ಚಳವಾಗಿದೆ. ವಿದ್ಯಾನಗರ ಕಡೆಯಿಂದ ಬರುವಾಗ ಸಿಗುವ ಮೊದಲ ಗೇಟಿನ ಮುಂಭಾಗ ಈ ಮರಗಳಿದ್ದವು. ಇವುಗಳಿಂದ ಕಾಲೇಜಿಗು ನೆರಳು ಸಿಗುತತ್ತಿತ್ತು. ಸಾರ್ವಜನಿಕರಿಗೂ ನೆರಳಾಗಿದ್ದವು. ಯಾರಿಗೂ ತೊಂದರೆ ನೀಡದ ಮರಗಳನ್ನು ಏಕಾಏಕಿ ಕಡಿದು ಹಾಕಲಾಗಿದೆ. (TREE CUTTING)

ಅನುಮತಿ ಪಡೆದು ಕೊಡಲಿ ಹಾಕಿದರು

ಮರಗಳ ಕಡಿತಲೆಗೆ ಭದ್ರಾವತಿ ಡಿಎಫ್ಒ ಬಳಿ ಪರವಾನಗಿ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಆದರೆ ಯಾರಿಗೂ ತೊಂದರೆ ಉಂಟು ಮಾಡದ ಮರಗಳನ್ನು ಏಕಾಏಕಿ ಕಡಿಯಲು ಕಾರಣವಿರಲಿಲ್ಲ. ಗೇಟಿಗೆ ಅಡ್ಡಲಾಗಿವೆ ಎಂಬ ಏಕೈಕ ಕಾರಣಕ್ಕೆ ಈ ಮರಗಳಿಗೆ ಕೊಡಲಿ ಹಾಕಲಾಗಿದೆ.

Shimoga Sahyadri College

ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆ ಬೆಳೆಸಬೇಕಿದ್ದ ಕಾಲೇಜು ಆಡಳಿತ ಮಂಡಳಿ, ಬೃಹತ್ ಮರಗಳಿಗೆ ಕೊಡಲಿ ಹಾಕಿದೆ. ಮರಗಳನ್ನು ಸಂರಕ್ಷಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬಹುದಿತ್ತು. ಆದರೆ ಇದಕ್ಕೆ ಕಿಮ್ಮತ್ತು ನೀಡಿದ ಸಹ್ಯಾದ್ರಿ ಕಾಲೇಜು ಆಡಳಿತ ಮಂಡಳಿ ಸಾರ್ವಜನಿಕ ಟೀಕೆಗೆ ಗುರಿಯಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ರಾತ್ರೋರಾತ್ರಿ ಬೆಂಕಿ ಹಚ್ಚಿದ ಕಿಡಿಗೇಡಿ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 28, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment