ಆಗುಂಬೆ ಬಳಿ ಬಸ್’ನಿಂದ ಆಯಾತಪ್ಪಿ ಕೆಳಗೆ ಬಿದ್ದ ಮಹಿಳೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | AGUMBE | 29 ಜೂನ್ 2022

ಕಂಡಕ್ಟರ್, ಚಾಲಕನ ನಿರ್ಲಕ್ಷ್ಯದಿಂದಾಗಿ ಮಹಿಳೆಯೊಬ್ಬರು ಬಸ್ಸಿನಿಂದ (BUS) ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಮಹಿಳೆಯನ್ನ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Shimoga Nanjappa Hospital

ಚೇತನಾ (38) ಗಾಯಗೊಂಡವರು. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಗುಡ್ಡೆಕೇರಿ ಬಳಿ ಘಟನೆ ಸಂಭವಿಸಿದೆ.

ಹೇಗಾಯ್ತು ಘಟನೆ?

ಚೇತನಾ ಅವರು ತಮ್ಮ ಸಹೋದರಿ ಮತ್ತು ಚಿಕ್ಕಮ್ಮ ಅವರೊಂದಿಗೆ ಗುಡ್ಡೆಕೇರಿಯಿಂದ ಶಿವಮೊಗ್ಗಕ್ಕೆ ಬರುವ ಸಂದರ್ಭ ಘಟನೆ ಸಂಭವಿಸಿದೆ. ಮೂವರು ಗುಡ್ಡೆಕೇರಿಯಿಂದ ಖಾಸಗಿ ಬಸ್ ಹತ್ತಿದ್ದರು. ಚೇತನಾ ಅವರು ಕೊನೆಯದಾಗಿ ಬಸ್ ಹತ್ತಿದ್ದರು.

ಚೇತನಾ ಅವರು ಬಸ್ (BUS) ಹತ್ತಿ ಮೇಲೆ ಬರುವುದರೊಳಗೆ ಕಂಡಕ್ಟರ್ ರೈಟ್ ಹೇಳಿದ್ದಾನೆ. ಅಲ್ಲದೆ ಬಾಗಿಲನ್ನು ಕೂಡ ಹಾಕಿರಲಿಲ್ಲ. ಬಸ್ ಮುಂದೆ ಸಾಗಿದ್ದರಿಂದ ಚೇತನಾ ಅವರು ಆಯಾತಪ್ಪಿ ಕೆಳಗೆ ಬಿದ್ದಿದ್ದಾರೆ. ಘಟನೆಯಲ್ಲಿ ತಲೆಯ ಎಡಭಾಗ ಸೇರಿದಂತೆ ಮೈಕೈಗೆ ಗಾಯವಾಗಿದೆ.

ಕೂಡಲೆ ಚೇತನಾ ಅವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಘಟನೆ ಸಂಬಂಧ ಖಾಸಗಿ ಬಸ್ ಕಂಡಕ್ಟರ್ ಸುದೀಪ ಮತ್ತು ಚಾಲಕ ಕಾರ್ತಿಕ್ ವಿರುದ್ಧ ದೂರು ನೀಡಲಾಗಿದೆ. ಆಗುಂಬೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಆಟೋಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಖಾಸಗಿ ಬಸ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 29, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment