ಶಿವಮೊಗ್ಗದಲ್ಲಿ KSRTC ಬಸ್, ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 1 ಜುಲೈ 2022

ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಇಬ್ಬರ ಚಾಲಕರು ಸೇರಿ 40 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶಿವಮೊಗ್ಗತ ಲಕ್ಕಿನಕೊಪ್ಪ ಗ್ರಾಮದ ಸಮೀಪದ ತೋಟದ ಕೆರೆ ಬಳಿಕ ಘಟನೆ ಸಂಭವಿಸಿದೆ. KSRTC BUS ಮತ್ತು ಕೆಕೆಬಿ ಸಂಸ್ಥೆಯ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಚಾಲಕರಿಗೆ ಗಂಭೀರ ಗಾಯ

KSRTC ಬಸ್ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿತ್ತು. ಖಾಸಗಿ ಬಸ್ ಶಿವಮೊಗ್ಗದಿಂದ ಕೊಪ್ಪಕ್ಕೆ ತೆರಳುತ್ತಿತ್ತು. ತೋಟದಕೆರೆ ಬಳಿ ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿವೆ.

KSRTC BUS ಚಾಲಕ ಮಲ್ಲೇಶ್ (34), ಖಾಸಗಿ ಬಸ್ ಚಾಲಕ ಶ್ರೀಧರ್ ಭಟ್ ಇಬ್ಬರಿಗೂ ಗಂಭೀರ ಗಾಯವಾಗಿದೆ. ಎರಡೂ ಬಸ್ಸಿನಲ್ಲಿದ್ದ ಸುಮಾರು 40 ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೂಡಲೆ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತಿರುವಿನಲ್ಲಿ ಅಪಘಾತ

ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟದಕೆರೆ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ತೋಟದ ಕೆರೆ ಗ್ರಾಮದ ಬಳಿ ತಿರುವು ಇದೆ. ಈ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಎರಡು ಬಸ್ಸುಗಳ ಮುಂಭಾಗ ನುಜ್ಜುಗುಜ್ಜಾಗಿವೆ.

ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ತನಿಖೆ ನಡೆಯುತ್ತಿದೆ.

Shimoga Bus accident

Shimoga Bus Accident

Shimoga Bus Accident

ಇದನ್ನೂ ಓದಿ – ಕ್ರೇನ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮಹಿಳೆ 6 ತಿಂಗಳ ಬಳಿಕ ಸಾವು, ಚಾಲಕನ ವಿರುದ್ಧ ಕೇಸ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 1, 2022

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

Leave a Comment