ಟೈಲರ್ ಬರ್ಬರ ಹತ್ಯೆಗೆ ಖಂಡಿಸಿ ಶಿವಮೊಗ್ಗದಲ್ಲಿ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 2 ಜುಲೈ 2022

ಉದಯಪುರದಲ್ಲಿ ನಡೆದ ಟೈಲರ್ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಕರ್ನಾಟಕ ಸ್ಟೇಟ್ ಟೈಲರ್ (TAILOR) ಅಸೋಸಿಯೇಶನ್ ಉತ್ತರ ಮತ್ತು ದಕ್ಷಿಣ ವಲಯ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

Shimoga Nanjappa Hospital

ಕನ್ನಯ್ಯಲಾಲ್ ಹತ್ಯೆ ನೋವು ಉಂಟು ಮಾಡಿದೆ. ಪ್ರಸ್ತುತ ಟೈಲರ್’ಗಳು (TAILOR) ಅಸಂಘಟಿತ ವಲಯದ ಭಾಗವಾಗಿದ್ದೇವೆ. ಸುಮಾರು 10 ಲಕ್ಷಕ್ಕೂ ಹೆಚ್ಚು ಟೈಲರ್’ಗಳು ರಾಜ್ಯದಲ್ಲಿ ವೃತ್ತಿಯನ್ನು ಮಾಡುತ್ತಿದ್ದಾರೆ. ಆದರೆ ಸರ್ಕಾರದ ವತಿಯಿಂದ ಯಾವುದೆ ಭದ್ರತೆ ಹಾಗೂ ಸೌಕರ್ಯವಿಲ್ಲ ಎಂದು ಪ್ರತಿಭಟನಾಕಾರರು ಬೇಸರ ವ್ಯಕ್ತಪಡಿಸಿದರು.

ಸರ್ಕಾರ ಟೈಲರ್’ಗಳಿಗೆ ಆದಷ್ಟು ಬೇಗ ಕ್ಷೇಮಾಭಿವೃದ್ಧಿ ಮಂಡಳಿ ರಚಿಸಬೇಕು. ಉದಯಪುರದಲ್ಲಿ ಹತ್ಯೆಯಾದ ಟೈಲರ್ ಕನ್ನಯ್ಯ ಲಾಲ್ ಅವರ ಕುಟುಂಬಕ್ಕೆ ಪರಿಹಾರ ಒದಗಿಸಬೇಕು. ಕೃತ್ಯದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.

ಜಿಲ್ಲಾಧಿಕಾರಿ ಅವರ ಮೂಲಕ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಇದನ್ನೂ ಓದಿ – ಇನ್ಮುಂದೆ ಸಕ್ರೆಬೈಲಿನಲ್ಲಿ ಆನೆಗಳನ್ನು ನೊಡುವುದರ ಜೊತೆಗೆ ದೋಣಿ ವಿಹಾರಕ್ಕೂ ಚಾನ್ಸ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 2, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment