SHIVAMOGGA LIVE NEWS | SHIMOGA | 6 ಜುಲೈ 2022
ಶಿವಮೊಗ್ಗ ಜಿಲ್ಲೆಯಾದ್ಯಂತ ಇನ್ನು ಐದು ದಿನ ಭಾರಿ ಮಳೆ (RAIN ALERT) ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಜುಲೈ 7 ರಿಂದ ಐದು ದಿನ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ.
ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಜುಲೈ 7 ಮತ್ತು 8ರಂದು ಹೆಚ್ಚು ಮಳೆ ಸುರಿಯಲಿದೆ. 115.6 ಮಿ.ಮೀ ನಿಂದ 204.4 ಮಿ.ಮೀ ಮಳೆ ಆಗುವ ಸಾದ್ಯತೆ ಇದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಿಸಿಲು, ಮಳೆ ಆಟ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಯ್ತು ವರ್ಷಧಾರೆ?
ಉಳಿದಂತೆ ಜುಲೈ 9 ರಿಂದ 11ರವರೆಗೆ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ವರ್ಷಧಾರೆ ಆಗಲಿದೆ. 64.5 ಮಿ.ಮೀ ನಿಂದ 115.5 ಮಿ.ಮೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ – ಗಾಜನೂರು ತುಂಗಾ ಜಲಾಶಯದ ಹೊರ ಹರಿವು ಮತ್ತಷ್ಟು ಏರಿಕೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.