ಅಂಜನಾಪುರ ಜಲಾಶಯ ಭರ್ತಿಗೆ ಇನ್ನೆರಡು ಅಡಿ ಬಾಕಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIKARIPURA | 6 ಜುಲೈ 2022

ನಿರಂತರ ಮಳೆಯಿಂದಾಗಿ ಅಂಜನಾಪುರ ಜಲಾಶಯದ (DAM) ಒಳ ಹರಿವು ಹೆಚ್ಚಳವಾಗಿದೆ. ಇನ್ನೊಂದೆರಡು ದಿನ ಮಳೆ ಮುಂದುವರೆದರೆ ಜಲಾಶಯ ಭರ್ತಿ ಆಗಲಿದೆ.

Shimoga Nanjappa Hospital

ರಿಪ್ಪನ್ ಪೇಟೆ, ತೀರ್ಥಹಳ್ಳಿ, ಹೊಸನಗರ ಭಾಗದಲ್ಲಿ ಭಾರಿ ಮಳೆ ಆಗುತ್ತಿದೆ. ಇದರಿಂದ ಅಂಜನಾಪುರ ಜಲಾಶಯಕ್ಕೆ ನಿತ್ಯ 400 ರಿಂದ 450 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಹಾಗಾಗಿ ನೀರಿನ ಮಟ್ಟ 21 ಅಡಿಗೆ ಏರಿಕೆಯಾಗಿದೆ.

ಇನ್ನು ಎರಡು ಅಡಿ ನೀರು ಬಂದರೆ ಕೋಡಿ ಬೀಳಲಿದೆ. ಅಂಜನಾಪುರ ಜಲಾಶಯದ ಶಿಕಾರಿಪುರ ಪಟ್ಟಣದ ಕುಡಿಯುವ ನೀರಿಗೆ ಪ್ರಮುಖ ಆಧಾರವಾಗಿದೆ. ಅಲ್ಲದೆ ಸುತ್ತಮುತ್ತಲ ಕೃಷಿ ಚುಟುವಟಿಕೆಗು ಅನುಕೂಲವಾಗಲಿದೆ.

ಇದನ್ನೂ ಓದಿ – ಶಿವಮೊಗ್ಗ ಸೇರಿ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment