ಭಾರಿ ಮಳೆ, ಮೂರು ತಾಲೂಕಿನ ಶಾಲೆಗಳಿಗೆ ಮಾತ್ರ ನಾಳೆ ರಜೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | SHIMOGA | 7 ಜುಲೈ 2022

ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ಮಾತ್ರ ಶುಕ್ರವಾರ ರಜೆ ಘೋಷಿಸಲಾಗಿದೆ.

ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.

ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 8ರಂದು ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment