ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SAGARA | 11 ಜುಲೈ 2022

ಪ್ರೀತಿಸಿ ಮದುವೆಯಾಗಿದ್ದ ಯುವತಿ ಮನೆಯಲ್ಲಿ ನೇಣು (HANG) ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಎಂಟು ತಿಂಗಳ ಹಿಂದೆ ಈಕೆ ವಿವಾಹವಾಗಿದ್ದಳು.

Shimoga Nanjappa Hospital

ಚಿತ್ರದುರ್ಗ (CHITRADURGA) ಜಿಲ್ಲೆ ಹಿರಿಯೂರು ತಾಲ್ಲೂಕು ಪಾಲವನಹಳ್ಳಿಯ ನವ್ಯಾ (20) ಮೃತಳು. ಟೈಲರ್ ನಿತೀಶ್ ಎಂಬಾತನನ್ನು ಪ್ರೀತಿಸಿ, 8 ತಿಂಗಳ ಹಿಂದೆ ಮದುವೆಯಾಗಿದ್ದಳು. ಸಾಗರದ (SAGARA) ಅಣಲೇಕೊಪ್ಪದಲ್ಲಿ ಇಬ್ಬರು ವಾಸವಾಗಿದ್ದರು.

ಶನಿವಾರ ಮನೆಯ ಶೀಟ್ ಮೇಲ್ಛಾವಣಿಯಲ್ಲಿ ನವ್ಯಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ನವ್ಯಾ ಸಾವಿನ ಕುರಿತು ಆಕೆಯ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಸಾಗರ ನಗರ (SAGARA TOWN POLICE STATION) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಅಂಗಡಿಯ ಗೋಡೆ ಕೊರೆದು ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಆಭರಣಗಳು ಕಳವು, ಸಿಸಿಟಿವಿ ಹೊತ್ತೊಯ್ದ ಖದೀಮರು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 11, 2022

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment