ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | BHADRAVATHI | 12 ಜುಲೈ 2022
ಗೋಡೆ ಕೊರೆದು ಚಿನ್ನಾಭರಣ ಅಂಗಡಿಯಲ್ಲಿ ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಆಭರಣ ಕಳವು (GOLD THEFT) ಮಾಡಿದ್ದ ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಇವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.
.png)
ಭದ್ರಾವತಿಯ ಚನ್ನಗಿರಿ (CHANNAGIRI ROAD) ರಸ್ತೆಯಲ್ಲಿರುವ ಎಸ್.ಎಸ್.ಜ್ಯುವೆಲರ್ಸ್ ಮಳಿಗೆಯ ಗೋಡೆ ಕೊರೆದು, ಶನಿವಾರ ರಾತ್ರಿ ಚಿನ್ನಾಭರಣ (GOLD ORNAMENTS) ಕಳವು ಮಾಡಲಾಗಿತ್ತು. 1.25 ಕೆ.ಜಿ ಚಿನ್ನದ ಆಭರಣ, 50 ಕೆಜಿ ಬೆಳ್ಳಿ ವಸ್ತುಗಳು ಕಳ್ಳತನವಾಗಿದ್ದವು.
ಇಬ್ಬರು ಶಂಕಿತರು ಪೊಲೀಸ್ ವಶಕ್ಕೆ
ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ – ಅಂಗಡಿಯ ಗೋಡೆ ಕೊರೆದು ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಆಭರಣಗಳು ಕಳವು, ಸಿಸಿಟಿವಿ ಹೊತ್ತೊಯ್ದ ಖದೀಮರು
ಭದ್ರಾವತಿಯ ಹಳೆ ನಗರ (OLD TOWN POLICE) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.
ಇದನ್ನೂ ಓದಿ – ಸೇತುವೆ ತಡೆಗೋಡೆಗೆ ಕಾರು ಡಿಕ್ಕಿ, ಓರ್ವ ಸಾವು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















