ಜೆಎನ್ಎನ್ ಕಾಲೇಜಿನಲ್ಲಿ ‘ಉತ್ತಾನ 2022’ಗೆ ಬಿಗ್ ಬಾಸ್ ಖ್ಯಾತಿಯ ಶಮಂತ ಗೌಡ ಚಾಲನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 13 ಜುಲೈ 2022

ಶಿವಮೊಗ್ಗದ ಜೆಎನ್ಎನ್ ಇಂಜಿನಿಯರಿಂಗ್ (JNNCE COLLEGE) ಕಾಲೇಜು ಎಂಬಿಎ ವಿಭಾಗದ ವತಿಯಿಂದ ಆಯೋಜಿಸಿದ್ದ ‘ಉತ್ತಾನ 2022’ ಕಾರ್ಯಕ್ರಮಕ್ಕೆ ಬಿಗ್ ಬಾಸ್ (BIG BOSS) ಖ್ಯಾತಿಯ ಶಮಂತ್ ಗೌಡ ಚಾಲನೆ ನೀಡಿದರು.

Shimoga Nanjappa Hospital

ಕಾರ್ಯಕ್ರಮ ಉದ್ಘಾಟನೆ ಬಳಿಕ ಮಾತನಾಡಿದ ಶಮಂತ ಗೌಡ, ಜೀವನದಲ್ಲಿ ಸವಾಲುಗಳು ಸಹಜ. ನಮ್ಮ ಜೀವನ ಮತ್ತೊಬ್ಬರಿಗೆ ಸ್ಪೂರ್ತಿದಾಯಕವಾಗಿರಬೇಕು. ಬೇರೆಯವರ ಸ್ಟೇಟಸ್ ನೋಡುವ ಬದಲು ನಮ್ಮ ಸ್ಟೇಟಸ್ ಹೆಚ್ಚಿಸಿಕೊಳ್ಳುವ ಕಡೆಗೆ ಗಮನ ಹರಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಗಾಯನ, ನೃತ್ಯ, ರಸಪ್ರಶ್ನೆ, ಫ್ಯಾಷನ್ ಶೋ ಸೇರಿದಂತೆ ಮುಂತಾದ ಸಾಂಸ್ಕೃತಿಕ ಹಾಗೂ ನಿರ್ವಹಣಾ ಕೌಶಲ್ಯ ಸ್ಫರ್ಧೆಗಳನ್ನು ಏರ್ಪಡಿಸಲಾಗಿದೆ.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣರಾವ್, ಉಪಾಧ್ಯಕ್ಷ ಸಿ.ಆರ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಹೆಚ್.ಸಿ.ಶಿವಕುಮಾರ್, ಜೆ.ಎನ್.ಎನ್ ಕಾಲೇಜಿನ ಡಾ.ಕೆ.ನಾಗೇಂದ್ರಪ್ರಸಾದ್, ಶೈಕ್ಷಣಿಕ ಡೀನ್ ಡಾ.ಮಂಜುನಾಥ. ಪಿ, ಎಂಬಿಎ ವಿಭಾಗದ ನಿರ್ದೇಶಕ ಡಾ.ಸಿ.ಶ್ರೀಕಾಂತ್, ಕಾರ್ಯಕ್ರಮ ಆಯೋಜನಾ ಸಮಿತಿಯ ಸಿ.ಕೆ.ಅನುರಾಧ, ಡಾ.ಸಂತೋಷ , ಬಿ.ಹೆಚ್.ಪ್ರವೀಣ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ – ರಿಪ್ಪನ್ ಪೇಟೆ ಸಮೀಪದ ಹಳ್ಳಿ ಹುಡುಗಿ ಈಗ MSIL ರಾಯಭಾರಿ, ಯಾರು ಈಕೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment