ಸಾಗರ – ಸಿಗಂದೂರು ಮಾರ್ಗದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SAGARA | 13 ಜುಲೈ 2022

ಮರ ಧರೆಗುರುಳಿ ಸಿಂಗದೂರು (SIGANDUR) ರಸ್ತೆ ಕೆಲವು ಹೊತ್ತು ಬಂದ್ ಆಗಿದೆ. ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ವಾಹನ ಸಂಚಾರ ಸ್ಥಗಿತಗೊಂಡಿತ್ತು.

Shimoga nanjappa Hospital

ಸಾಗರ (SAGARA) ಸಿಗಂದೂರು ರಸ್ತೆಯ ಅಂಬಾರಗೋಡ್ಲು ಬಳಿ ರಸ್ತೆಗೆ ಅಡ್ಡಲಾಗಿ ಮರ ಬಿದಿದೆ. ಹಾಗಾಗಿ ಈ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿತ್ತು.

ಸಿಗಂದೂರು ಪ್ರವಾಸಿಗರಿಗೆ ಕಷ್ಟ ಕಷ್ಟ

ಅಂಬಾರಗೋಡ್ಲು ರಸ್ತೆಯಲ್ಲಿ ಮರ ಬಿದ್ದಿದ್ದರಿಂದ ಸಿಗಂದೂರು ಪ್ರವಾಸಿಗರಿಗೆ ಸಮಸ್ಯೆ ಉಂಟಾಯಿತು. ಸಿಗಂದೂರಿಗೆ ತೆರಳುವವರು ಮತ್ತು ದೇವರ ದರ್ಶನ ಪಡೆದು ಸಾಗರದ ಕಡೆಗೆ ಮರಳುತ್ತಿದ್ದವರಿಗೆ ರಸ್ತೆಯಲ್ಲಿ ನಿಲ್ಲಬೇಕಾಯಿತು.

ಮರ ಬಿದ್ದಿದ್ದರಿಂದ ಸುಮಾರು ಒಂದು ಗಂಟೆ ವಾಹನ ಸಂಚಾರ ಸ್ಥಗಿತವಾಗಿತ್ತು. ಮೆಸ್ಕಾಂ ಅಧಿಕಾರಿಗಳು, ಸಿಬ್ಬಂದಿ ಮರ ತೆರವು ಕಾರ್ಯಾಚರಣೆ ನಡೆಸಿದರು.

ಇದನ್ನೂ ಓದಿ – ರಾಜ್ಯ ಹೆದ್ದಾರಿ ಮೇಲೆ ಉರುಳಿದ ಮರ, ವಾಹನ ಸಂಚಾರ ಸ್ಥಗಿತ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 13, 2022

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

Leave a Comment