ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | HOSANAGARA | 14 ಜುಲೈ 2022
ಹೊಸನಗರ ತಾಲೂಕಿನ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಸಾವೇಹಕ್ಲು (SAVEHAKLU DAM) ಜಲಾಶಯ ಭರ್ತಿಯಾಗಿದೆ. ನೀರು ಓವರ್ ಫ್ಲೋ (OVER FLOW) ಆಗುತ್ತಿದ್ದು, ಈ ದೃಶ್ಯ ರಮಣೀಯವಾಗಿದೆ.
ಸಾವೇಹಕ್ಲು ಜಲಾಶಯದಿಂದ 346 ಕ್ಯೂಸೆಕ್ ನೀರು ಓವರ್ ಫ್ಲೋ ಆಗುತ್ತಿದೆ. 2680 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಸಾವೇಹಕ್ಲು ಜಲಾಶಯ 582 ಮೀಟರ್ ಗರಿಷ್ಠ ಸಾಮರ್ಥ್ಯ ಹೊಂದಿದೆ. ಜಲಶಯ ಭರ್ತಿಯಾಗಿ ಓವರ್ ಫ್ಲೋ ಆಗುವ ನೀರು ಲಿಂಗನಮಕ್ಕಿ ಜಲಾಶಯ ಸೇರಲಿದೆ.
ನಗರ ಹೋಬಳಿ ವ್ಯಾಪ್ತಿಯಲ್ಲಿ ವ್ಯಾಪಕ ಮಳೆ ಆಗುತ್ತಿರುವುದರಿಂದ ಸಾವೇಹಕ್ಲು ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗುತ್ತಿದೆ.
ಇದನ್ನೂ ಓದಿ – ಸಾಗರ – ಸಿಗಂದೂರು ಮಾರ್ಗದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















