BREAKING NEWS | ಶಿವಮೊಗ್ಗದಲ್ಲಿ ನಡು ರಸ್ತೆಯಲ್ಲೇ ರೌಡಿ ಶೀಟರ್ ಬರ್ಬರ ಹತ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | SHIMOGA | 14 JULY 2022

ಶಿವಮೊಗ್ಗದಲ್ಲಿ ರೌಡಿ ಶೀಟರ್ ಒಬ್ಬನ ಬರ್ಬರ ಹತ್ಯೆ (MURDER) ಮಾಡಲಾಗಿದೆ. ನಡಿರಸ್ತೆಯಲ್ಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

Shimoga Nanjappa Hospital

ರೌಡಿ ಶೀಟರ್ ಹಂದಿ ಅಣ್ಣಿ ಕೊಲೆಯಾದವನು. ಪೊಲೀಸ್ ಚೌಕಿ ಬಳಿ ಘಟನೆ ಸಂಭವಿಸಿದೆ.

ನಡು ರಸ್ತೆಯಲ್ಲಿ ಹಂದಿ ಅಣ್ಣಿಯನ್ನು ಕೊಚ್ಚಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆರು ಮಂದಿ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಹಳೆ ದ್ವೇಷವೆ ಕೊಲೆಗೆ ಕಾರಣ ಇರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಳೆ ಹಾನಿ, ಸಚಿವರ ಜೊತೆ ಅಧಿಕಾರಿಗಳ ಮಹತ್ವದ ಮೀಟಿಂಗ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment