ತುಂಗಾ ಡ್ಯಾಂನಿಂದ ಭಾರಿ ಪ್ರಮಾಣದಲ್ಲಿ ನೀರು ಹೊರಕ್ಕೆ, ಮೈದುಂಬಿದ ತುಂಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 15 ಜುಲೈ 2022

ತೀರ್ಥಹಳ್ಳಿ ಸೇರಿದಂತೆ ತುಂಗಾ ಜಲಾಶಯದ (TUNGA DAM) ಹಿನ್ನೀರು ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದೆ. ಹಾಗಾಗಿ ತುಂಗಾ ಅಣೆಕಟ್ಟೆಗೆ ಒಳ ಹರಿವು ಏರಿಕೆಯಾಗುತ್ತಿದೆ. ಈಗಾಗಲೆ ಜಲಾಶಯ ಭರ್ತಿ ಆಗಿರುವುದರಿಂದ ಒಳ ಹರಿವಿನಷ್ಟೆ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.

Shimoga Nanjappa Hospital

ತುಂಗಾ ಜಲಾಶಯಕ್ಕೆ 59,759 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. 61,668 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.

ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಹೊರ ಬಿಡುತ್ತಿರುವುದರಿಂದ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಈಗಾಗಲೆ ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಮುಳುಗಡೆಯಾಗಿದೆ. ಅಲ್ಲದೆ ಸೇತುವೆಯ ಮೇಲ್ಭಾಗದವರೆಗೂ ನೀರು ಬಂದಿದೆ. ಇದನ್ನು ಕಣ್ತುಂಬಿಕೊಳ್ಳಲು ಜನರು ಸೇತುವೆಯ ಬಳಿ ಕುತೂಹಲದಿಂದ ಕಣ್ತುಂಬಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ – ಭದ್ರಾ ಜಲಾಶಯದ ಒಳ ಹರಿವು ಹೆಚ್ಚಳ, ಎಷ್ಟಿದೆ ಹೊರ ಹರಿವು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment