ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SHIMOGA | 15 ಜುಲೈ 2022
ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರೆದಿದೆ. ಈ ನಡುವೆ ಆರು ಜಿಲ್ಲೆಗಳಲ್ಲಿ ಬೆಳಗ್ಗೆವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
.png)
ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 16ರ ಬೆಳಗ್ಗೆ 8.30ರವರೆಗೆ ಆರೆಂಜ್ ಅಲರ್ಟ್ ಇರಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ಇದನ್ನೂ ಓದಿ – ತುಂಗಾ ಡ್ಯಾಂನಿಂದ ಭಾರಿ ಪ್ರಮಾಣದಲ್ಲಿ ನೀರು ಹೊರಕ್ಕೆ, ಮೈದುಂಬಿದ ತುಂಗೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






