ಶಿವಮೊಗ್ಗ ನಗರದಲ್ಲಿ ಧರೆಗುರುಳಿದ ಮರ, ವಿದ್ಯುತ್ ಕಂಬ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 16 ಜುಲೈ 2022

ಶಿವಮೊಗ್ಗದ ರಾಜೇಂದ್ರ ನಗರದಲ್ಲಿ (RAJENDRA NAGARA) ಮರವೊಂದು (TREE FALL) ಬುಡಮೇಲಾಗಿದೆ. ಬೆಳಗಿನ ಜಾವ ಮರ ಧರೆಗುರುಳಿದ್ದು, ರಸ್ತೆ ಸಂಚಾರ ಬಂದ್ ಆಗಿದೆ.

Shimoga Nanjappa Hospital

ರಾಜೇಂದ್ರ ನಗರ 1ನೇ ಅಡ್ಡರಸ್ತೆಯಲ್ಲಿ ಘಟನೆ ಸಂಭವಿಸಿದೆ. ಬೆಳಗಿನ ಜಾವ 5.30ರ ಹೊತ್ತಿಗೆ ಮರ ಧರೆಗುರುಳಿದೆ. ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬವೊಂದು ಬಿದ್ದಿದೆ. ಹಾಗಾಗಿ ಈ ಭಾಗದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿದೆ.

ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಯಾವುದೆ ಸಮಸ್ಯೆ ಉಂಟಾಗಿಲ್ಲ.

ಇದನ್ನೂ ಓದಿ – ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಕಳೆದ 24 ಗಂಟೆಯಲ್ಲಿ ಎರಡೂವರೆ ಅಡಿಯಷ್ಟು ಏರಿಕೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment