ಗೂಂಡಾ ಕಾಯ್ದೆ, ಶಿವಮೊಗ್ಗದ ರೌಡಿಯನ್ನು ಒಂದು ವರ್ಷ ಬಳ್ಳಾರಿ ಜೈಲಿನಲ್ಲಿಡುವಂತೆ ಆದೇಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

https://chat.whatsapp.com/Doh0PyFFSiTBZY73X533cb

SHIVAMOGGA LIVE NEWS | SHIMOGA| 19 ಜುಲೈ 2022

ಕಾನೂನು ಕ್ರಮವನ್ನು ಲೆಕ್ಕಿಸದೆ ಸಮಾಜಘಾತುಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ರೌಡಿ ಒಬ್ಬರ ಬಂಧನ ವಿಸ್ತರಣೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಗೂಂಡಾ ಕಾಯ್ದೆ ಅಧಿನಿಯಮದಡಿ ರಚಿತವಾದ ಸಲಹಾ ಮಂಡಳಿ ಈ ನಿರ್ಧಾರ ಪ್ರಕಟಿಸಿದೆ.

Shimoga Nanjappa Hospital

ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಶಿವಮೊಗ್ಗ ತಾಲೂಕಿನ ಕಡೇಕಲ್‌ ಗ್ರಾಮದ ಅಬೀದ್‌ ಖಾನ್ ಅಲಿಯಾಸ್ ಕಡೇಕಲ್‌ ಅಬೀದ್‌ನನ್ನು (34) ಒಂದು ವರ್ಷ ಬಂಧಿಸಲು ಸೋಮವಾರ ರಾಜ್ಯ ಸರ್ಕಾರ ಆದೇಶಿಸಿದೆ.

ಕಡೇಕಲ್ ಅಬೀದ್ ಮೇಲೆ ಶಿವಮೊಗ್ಗದ ವಿವಿಧ ಠಾಣೆಗಳಲ್ಲಿ ಕೊಲೆ, ಕೊಲೆ ಬೆದರಿಕೆ, ಹಲ್ಲೆ, ಗಾಂಜಾ ಮಾರಾಟ, ಸಾರ್ವಜನಿಕ ಶಾಂತಿಭಂಗ ಸೇರಿ 13 ಪ್ರಕರಣಗಳಿವೆ. ಈತ ಕಾನೂನು ಕ್ರಮಗಳನ್ನೂ ಲೆಕ್ಕಿಸದೇ ಅಕ್ರಮ ಚಟುವಟಿಕೆಗಳನ್ನು ಮುಂದುವರಿಸಿದ್ದು ಸಾರ್ವಜನಿಕ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿರಿಸುವಂತೆ (BELLARY CENTRAL JAIL) ಜಿಲ್ಲಾದಂಡಾಧಿಕಾರಿಯೂ ಆದೇಶಿಸಿದ್ದರು.

ಜು.8ರಂದು ಗೂಂಡಾ ಕಾಯ್ದೆ ಅಧಿನಿಯಮದಡಿ ರಚಿತವಾದ ಸಲಹಾ ಮಂಡಳಿಯು ಕಡೇಕಲ್ ಅಬೀದ್ ಬಂಧಿಸಲು ಸಾಕಷ್ಟು ಕಾರಣಗಳಿವೆಯಂದು ಅಭಿಪ್ರಾಯಪಟ್ಟಿದ್ದು, ಸರ್ಕಾರ ಸೋಮವಾರ ಮಂಡಳಿಯ ಸಲಹೆಯನ್ನು ಪುರಸ್ಕರಿಸಿ ಕಡೇಕಲ್ ಅಬೀದ್‌ನ ಬಂಧನವನ್ನು 2022ರ ಜೂ.6ರಿಂದ ಒಂದು ವರ್ಷ ವಿಸ್ತರಣೆ ಮಾಡಿ ಸರ್ಕಾರ ಆದೇಶಿಸಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮತ್ತೊಂದು ಬರ್ಬರ ಹತ್ಯೆಗೆ ರೆಡಿಯಾಗಿತ್ತು ಪ್ಲಾನ್, ಇಬ್ಬರು ಅರೆಸ್ಟ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 19, 2022

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment