ಹಂದಿ ಅಣ್ಣಿ ಬರ್ಬರ ಹತ್ಯೆ ಕೇಸ್, ಎಂಟು ಆರೋಪಿಗಳು ಶಿವಮೊಗ್ಗ ಪೊಲೀಸ್ ವಶಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS | SHIMOGA | 20 ಜುಲೈ 2022

ರೌಡಿ ಶೀಟರ್ ಹಂದಿ ಅಣ್ಣಿ (HANDI ANNI) ಹತ್ಯೆ ಪ್ರಕರಣದ ಆರೋಪಿಗಳನ್ನು ಶಿವಮೊಗ್ಗಕ್ಕೆ ಕರೆತರಲಾಗಿದೆ. ಎಂಟು ಆರೋಪಿಗಳು ಸದ್ಯ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

Shimoga Nanjappa Hospital

ಕಳೆದ ರಾತ್ರಿ ಎಂಟು ಆರೋಪಿಗಳನ್ನು ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಕರೆತರಲಾಯಿತು. ಚಿಕ್ಕಮಗಳೂರು ಪೊಲೀಸರು ಆರೋಪಿಗಳನ್ನು ಕರೆತಂದು ಜಯನಗರ ಠಾಣೆಯಲ್ಲಿ ಶಿವಮೊಗ್ಗ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇವತ್ತು ನ್ಯಾಯಾಲಯಕ್ಕೆ ಹಾಜರ್

ಹಂದಿ ಅಣ್ಣಿ ಹತ್ಯೆಯ (MURDER) ಆರೋಪಿಗಳು ಚಿಕ್ಕಮಗಳೂರಿನಲ್ಲಿ ಪೊಲೀಸರಿಗೆ (POLICE) ಶರಣಾಗಿದ್ದರು. ಈ ಹಿನ್ನೆಲೆ ಅವರಿಗೆ ಚಿಕ್ಕಮಗಳೂರಿನಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿ, ಅಲ್ಲಿನ ನ್ಯಾಯಾಲಯಕ್ಕೆ (COURT) ಹಾಜರುಪಡಿಸಲಾಗಿತ್ತು. ಬಳಿಕ ಶಿವಮೊಗ್ಗ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

ಇವತ್ತು ಎಂಟು ಆರೋಪಿಗಳನ್ನು ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಹಂದಿ ಅಣ್ಣಿ ಹತ್ಯೆ ಪ್ರಕರಣದ ಕುರಿತು ಮಹತ್ವದ ಮಾಹಿತಿ ಸಂಗ್ರಹಿಸಬೇಕಿರುವುದರಿಂದ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.

https://chat.whatsapp.com/Doh0PyFFSiTBZY73X533cb

ಇದನ್ನೂ ಓದಿ – ಹಂದಿ ಅಣ್ಣಿ ಕೊಲೆ ಕೇಸ್, ಶರಣಾದ 8 ಆರೋಪಿಗಳ ಬಗ್ಗೆ ಶಿವಮೊಗ್ಗ ಎಸ್.ಪಿ ಹೇಳಿದ 5 ಸಂಗತಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 20, 2022

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment