ಪೊಲೀಸ್ ಠಾಣೆ ಮುಂದೆ ಏಕಾಂಗಿಯಾಗಿ ಧರಣಿ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIKARIPURA | 20 ಜುಲೈ 2022

ದೂರು ಕೊಡಲು ಬಂದಾಗ ಪೊಲೀಸರು (POLICE) ನಿಂದಿಸಿದ್ದಾರೆ ಎಂದು ಆಪಾದಿಸಿ ಪೊಲೀಸ್ ಠಾಣೆ ಮುಂದೆ ವ್ಯಕ್ತಿಯೊಬ್ಬರು ಏಕಾಂಗಿಯಾಗಿ ಧರಣಿ (PROTEST) ನಡೆಸಿದರು.

Shimoga Nanjappa Hospital

ಯುವ ಕಾಂಗ್ರೆಸ್ (YOUTH CONGRESS) ಅಧ್ಯಕ್ಷ ಮಲ್ಲಿಕ್ ನಾಯ್ಕ್ ಅವರು ಶಿಕಾರಿಪುರ (SHIKARIPURA) ಪೊಲೀಸ್ ಠಾಣೆ ಮುಂದೆ ಧರಣಿ ನಡೆಸಿದರು. ದೂರು ನೀಡಲು ಬಂದಾಗ ಪಿಎಸ್ಐ ಅವರು ನಿಂದಿಸಿದ್ದಾರೆ ಎಂದು ಆರೋಪಿಸಿ ಮಲ್ಲಿಕ್ ನಾಯ್ಕ್ ಧರಣಿ ಮಾಡಿದ್ದಾರೆ.

ನಾಪತ್ತೆ ಪ್ರಕರಣ ದಾಖಲಿಗೆ ಬಂದಿದ್ದರು

ಯುವತಿ ನಾಪತ್ತೆಯಾಗಿರುವ ಕುರಿತು ದೂರು ನೀಡಲು ಯುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕ್ ನಾಯ್ಕ್ ಪೊಲೀಸ್ ಠಾಣೆಗೆ ಆಗಮಿಸಿದ್ದರು. ಈ ವೇಳೆ ಪೊಲೀಸರು ನಿಂದಿಸಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆ ಗೇಟ್ ಮುಂಭಾಗ ಧರಣಿ ಕುಳಿತರು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಣಿ ಮಾಲತೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನರಸಿಂಗನಾಯ್ಕ್ ಮತ್ತಿತರರು ಪ್ರತಿಭಟನೆಗೆ ಬೆಂಬಲ ನೀಡಿದರು.

ಇದನ್ನೂ ಓದಿ – ಕುಂಚೇನಹಳ್ಳಿಯಲ್ಲಿ ಡಿವೈಡರ್’ಗೆ ಡಿಕ್ಕಿ ಹೊಡೆದ ಕಾರು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment