ಮತ್ತೆ ಸಚಿವರಾಗುತ್ತಾರಾ ಕೆ.ಎಸ್.ಈಶ್ವರಪ್ಪ, ಈ ಬಗ್ಗೆ ಅವರು ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 20 ಜುಲೈ 2022

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ (SUICIDE CASE) ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (ESHWARAPPA) ಅವರ ಪಾತ್ರವಿಲ್ಲ ಎಂದು ತನಿಖೆ ನಡೆಸುತ್ತಿದ್ದ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಇದರಿಂದ ಈಶ್ವರಪ್ಪ ಅವರ ಅಭಿಮಾನಿಗಳ ನಿರೀಕ್ಷೆ ಗರಿಗೆದರಿದೆ.

Shimoga nanjappa hospital

ಗುತ್ತೆಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಇದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ದೊಡ್ಡ ರಿಲೀಫ್ ನೀಡಿದೆ. ಈ ನಡುವೆ ಈಶ್ವರಪ್ಪ ಅವರು ಮತ್ತೆ ಸಚಿವರಾಗಬೇಕು ಎಂದು ಅವರ ಬೆಂಬಲಿಗರು ಆಶಯ ವ್ಯಕ್ತಪಡಿಸಿದ್ದಾರೆ.

2022ರ ಏಪ್ರಿಲ್ 14ರಂದು ಸಚಿವ (MINISTER) ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡಿದ್ದರು. ಈಗ ಪ್ರಕರಣದಲ್ಲಿ ಅವರ ಪಾತ್ರವಿಲ್ಲ ಅನ್ನುವುದು ಗೊತ್ತಾಗುತ್ತಿದ್ದ ಹಾಗೆ ಅಭಿಮಾನಿಗಳಲ್ಲಿ ನಿರೀಕ್ಷೆಗೆ ಗರಿಗೆದರಿದೆ.

ಸಚಿವ ಸ್ಥಾನದ ಕುರಿತು ಈಶ್ವರಪ್ಪ ಹೇಳಿದ್ದೇನು?

ಇನ್ನು ಈ ಕುರಿತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಪ್ರಶ್ನಿಸಿದಾಗ, ‘ಪಕ್ಷದ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು ತೀರ್ಮಾನವೆ ಅಂತಿಮ. ನಮ್ಮ ನಾಯಕರು ಕೈಗೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ. ಒಂದು ವೇಳೆ ಸಚಿವ ಸ್ಥಾನ ನೀಡಿದರೆ, ಯಾವ ಖಾತೆ ನೀಡಬೇಕು ಅನ್ನುವುದು ಮುಖ್ಯಮಂತ್ರಿ ಅವರಿಗೆ ಬಿಟ್ಟ ತೀರ್ಮಾನ’ ಎಂದು ತಿಳಿಸಿದ್ದಾರೆ.

ಈಶ್ವರಪ್ಪ ಅವರ ರಾಜೀನಾಮೆಯಿಂದ ತೆರವಾಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್ ರಾಜ್ ಖಾತೆ ಈಗಲೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಇದೆ.

ಇದನ್ನೂ ಓದಿ – ಮಾಜಿ ಸಚಿವ ಈಶ್ವರಪ್ಪಗೆ ಬಿಗ್ ರಿಲೀಫ್, ಮನೆಯಲ್ಲಿ ಸಂಭ್ರಮಾಚರಣೆ, ಪ್ರಕರಣದ ಬಗ್ಗೆ ಹೇಳಿದ್ದೇನು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 20, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment