ಹಂದಿ ಅಣ್ಣಿ ಬರ್ಬರ ಹತ್ಯೆ ಮಾಡಿದವರ ಫೋಟೊ ವೈರಲ್, ಆರೋಪಿಗಳು ಪೊಲೀಸ್ ಕಸ್ಟಡಿಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS | SHIMOGA | 21 ಜುಲೈ 2022

ರೌಡಿ ಶೀಟರ್ ಹಂದಿ ಅಣ್ಣಿಯನ್ನು ಬರ್ಬರವಾಗಿ ಹತ್ಯೆ (MURDER) ಮಾಡಿದ ಆರೋಪಿಗಳನ್ನು ಪೊಲೀಸರು ಶಿವಮೊಗ್ಗದ ನ್ಯಾಯಾಲಯಕ್ಕೆ (COURT) ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಏಳು ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

Shimoga Nanjappa Hospital

ಬುಧವಾರ ಬೆಳಗ್ಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ವಿನೋಬನಗರ (VINOBANAGARA) ಠಾಣೆ ಪೊಲೀಸರು 5ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್’ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು.

ಪೊಲೀಸರ ಮನವಿ ಪುರಸ್ಕರಿಸಿದ ನ್ಯಾಯಾಧೀಶರು, ಆರೋಪಿಗಳನ್ನು ಏಳು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ. ಜುಲೈ 27ರವರೆಗೆ ಆರೋಪಿಗಳು ಪೊಲೀಸರ ವಶದಲ್ಲಿ ಇರಲಿದ್ದಾರೆ.

Handi Anni Murder Case

ಫೋಟೊಗಳು ವೈರಲ್

ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಮಾಡಿದ ಆರೋಪಿಗಳು ಯಾರು ಅನ್ನುವ ಕುತೂಹಲ ಜನರಿಗೆ ಇತ್ತು. ಆರೋಪಿಗಳು ಚಿಕ್ಕಮಗಳೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದರು. ಅಲ್ಲಿಂದ ಶಿವಮೊಗ್ಗಕ್ಕೆ ಕರೆತಂದಾಗ ಅವರ ಮುಖಕ್ಕೆ ಮುಸುಕು ಹಾಕಲಾಗಿತ್ತು. ಆದರೆ ಬುಧವಾರ ಬೆಳಗ್ಗೆ ಎಂಟು ಆರೋಪಿಗಳ ಫೋಟೊ ವೈರಲ್ (VIRAL) ಆಗಿದೆ.

ಇದನ್ನೂ ಓದಿ – ಪೊಲೀಸ್ ಠಾಣೆ ಮುಂದೆ ಏಕಾಂಗಿಯಾಗಿ ಧರಣಿ, ಕಾರಣವೇನು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 21, 2022

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment