ಮೂರು ತಿಂಗಳಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ 546 ಕಡೆ ದಾಳಿ, 269 ಕೇಸ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | SHIMOGA | 21 ಜುಲೈ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ ಮೂರು ತಿಂಗಳು ಅವಧಿಯಲ್ಲಿ 546 ಕಡೆ ದಾಳಿ (RAID) ನಡೆಸಿ 269 ಪ್ರಕರಣ ದಾಖಲು ಮಾಡಲಾಗಿದೆ ಎಂದು ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಎಸ್.ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shimoga Nanjappa Hospital

ತೂಕ, ಅಳತೆ ಸಾಧನಗಳ ಸತ್ಯಾಪನೆ, ಮುದ್ರೆಯಲ್ಲಿ ಲೋಪದ ಕಾರಣಕ್ಕೆ 576 ವ್ಯಾಪಾರಸ್ಥರು ಮತ್ತು ಕೈಗಾರಿಕೆಗಳ ಮೇಲೆ ಕಾನೂನು ಮಾಪನಶಾಸ್ತ್ರ ಇಲಾಖೆ ಅಧಿಕಾರಿಗಳು ದಾಳಿ (RAID) ನಡೆಸಿದ್ದಾರೆ. ಏಪ್ರಿಲ್ ತಿಂಗಳಿಂದ ಜೂನ್ ತಿಂಗಳವರೆಗೆ ದಾಳಿ ನಡೆಸಿ 269 ಪ್ರಕರಣ ದಾಖಲು ಮಾಡಲಾಗಿದೆ.

ಈ ಅವಧಿಯಲ್ಲಿ 40,56,305 ರೂ. ಶುಲ್ಕ ಸಂಗ್ರಹಿಸಲಾಗಿದೆ. 248 ಪ್ರಕರಣಗಳನ್ನು ರಾಜಿ ಸಂಧಾನ ಮಾಡಿದ್ದು 5,65, 800 ರೂ. ದಂಡ ವಿಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಭದ್ರಾವತಿ ಹೊಸ ಸೇತುವೆ ಮೇಲೆ ವಾಹನ, ಜನ ಸಂಚಾರ ನಿಷೇಧ, ಕಾರಣವೇನು?

https://chat.whatsapp.com/Doh0PyFFSiTBZY73X533cb

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment