ತೋಟಕ್ಕೆ ನುಗ್ಗಿದ ಕಾಡಾನೆ, ಅಡಕೆ, ಬಾಳೆ ಗಿಡ ನಾಶ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | THIRTHAHALLI | 21 ಜುಲೈ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ತೋಟಕ್ಕೆ ನುಗ್ಗಿದ ಕಾಡಾನೆಯೊಂದು (ELEPHANT) ಅಡಕೆ, ಬಾಳೆ ಗಿಡಗಳನ್ನು ತುಳಿದು ನಾಶ ಮಾಡಿದೆ.

Shimoga Nanjappa Hospital

ತೀರ್ಥಹಳ್ಳಿ ತಾಲೂಕು ಬಿದರಗೋಡು ಗ್ರಾಪಂ ವ್ಯಾಪ್ತಿಯ ಮಲ್ಲಂದೂರಿನಲ್ಲಿ ರೈತ ವೆಂಕಟೇಶ್ ತೋಟಕ್ಕೆ ಎರಡು ದಿನಗಳ ಹಿಂದೆ ನುಗ್ಗಿದ ಆನೆ ಅಡಕೆ, ಬಾಳೆ ಗಿಡಗಳನ್ನು ತುಳಿದು ಹಾನಿ ಮಾಡಿದೆ. ಆನೆಯ ಕಾಲ್ತುಳಿತದಿಂದ ಅಡಕೆ ಗಿಡಗಳು ಮತ್ತು ಬಾಳೆಗಿಡಗಳು ನಾಶವಾಗಿವೆ.

ಕಾಡಾನೆ (ELEPHANT) ಉಪಟಳಕ್ಕೆ ಜನರು ಮನೆಯಿಂದ ಹೊರ ಬರುವುದಕ್ಕೆ ಭಯ ಬೀಳುವಂತಾಗಿದೆ. ಈ ಸಲಗ ಜನವಸತಿ ಪ್ರದೇಶದಲ್ಲೇ ಸುತ್ತಾಡುತ್ತಿರುವುದರಿಂದ ರೈತರು ಸೊಪ್ಪು ಸದೆ ತರುವುದಕ್ಕೂ ಆತಂಕ ಪಡುವಂತಾಗಿದೆ.

ಇದನ್ನೂ ಓದಿ – ಮೂರು ತಿಂಗಳಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ 546 ಕಡೆ ದಾಳಿ, 269 ಕೇಸ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment