ಶಿವಮೊಗ್ಗ ಮಹಾನಗರ ಪಾಲಿಕೆಗೆ ನೂತನ ಪ್ರತಿಪಕ್ಷ ನಾಯಕಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 24 ಜುಲೈ 2022

ಶಿವಮೊಗ್ಗ ಮಹಾನಗರ ಪಾಲಿಕೆ (MAHA NAGARA PALIKE) ಪ್ರತಿಪಕ್ಷ ನಾಯಕಿಯಾಗಿ (OPPOSITION LEADER) ರೇಖಾ ರಂಗನಾಥ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ (CONGRESS PARTY) ಎಲ್ಲಾ ಸದಸ್ಯರು ರೇಖಾ ರಂಗನಾಥ್ ಅವರ ಹೆಸರನ್ನು ಅಂತಿಮಗೊಳಿಸಿದ್ದಾರೆ.

Shimoga Nanjappa Hospital

ಈವರೆಗೂ ಕಾಂಗ್ರೆಸ್ ಪಕ್ಷದ ಕಾರ್ಪೊರೇಟರ್ ಯಮುನಾ ರಂಗೇಗೌಡ (YAMUNA RANGEGOWDA) ಅವರು ಪ್ರತಿಪಕ್ಷ ನಾಯಕಿಯಾಗಿ ಜವಾಬ್ದಾರಿ ನಿಭಾಯಿಸಿದ್ದರು. ಈಗ ಹೊಸಮನೆ ವಾರ್ಡ್’ನ ಕಾರ್ಪೊರೇಟರ್ ರೇಖಾ ರಂಗನಾಥ್ (REKHA RANGANATH) ಅವರು ಪ್ರತಿಪಕ್ಷ ನಾಯಕಿಯಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ಜುಲೈ 25ರಂದು ಬೆಳಗ್ಗೆ 11 ಗಂಟೆಗೆ ಪಾಲಿಕೆಯ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ರೇಖಾ ರಂಗನಾಥ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ – ಆಗ ಹಿರಿ ಮಗನಿಗೆ ಕ್ಷೇತ್ರ ಬಿಟ್ಟಿದ್ದರು, ಈಗ ಕಿರಿ ಮಗನನ್ನು ಉತ್ತರಾಧಿಕಾರಿ ಎಂದು ಘೋಷಿಸಿದ್ರು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment