ಶಿವಮೊಗ್ಗದಲ್ಲಿ ‘ಕ್ರಾಂತಿ’ ಹವಾ, ‘ಬೆಳ್ಳಿ ರಥ’ದಲ್ಲಿ ಪೋಸ್ಟರ್ ಮೆರವಣಿಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 25 ಜುಲೈ 2022

ಚಾಲೆಂಜಿಂಗ್ ಸ್ಟಾರ್ ದರ್ಶನ್ (CHALLENGING STAR DARSHAN) ಅಭಿನಯದ ‘ಕ್ರಾಂತಿ’ (KRANTI MOVIE) ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ನಟ ದರ್ಶನ್ ಅಭಿಮಾನಿಗಳು ರಾಲಿ ನಡೆಸಿದರು.

Shimoga Darshan Photos Procession

ಎಂ.ಆರ್.ಎಸ್ ಸರ್ಕಲ್’ನಿಂದ ನಟ ದರ್ಶನ್ ಅಭಿಮಾನಿಗಳು ಮೆರವಣಿಗೆ ಮಾಡಿದರು. ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು ನಟ ದರ್ಶನ್ ಪರವಾಗಿ ಘೋಷಣೆಗಳನ್ನು ಕೂಗಿದರು.

‘ಬೆಳ್ಳಿ ರಥ’ದಲ್ಲಿ ಕ್ರಾಂತಿ ಪೋಸ್ಟರ್

ಕ್ರಾಂತಿ ಸಿನಿಮಾದ ಪೋಸ್ಟರ್ ಹಿಡಿದು ಅಭಿಮಾನಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಹಲವು ಆಟೋಗಳ ಮೇಲೆ ಕ್ರಾಂತಿ (KRANTI MOVIE) ಸಿನಿಮಾ ದೊಡ್ಡ ಪೋಸ್ಟರ್ ಅಳವಡಿಸಲಾಗಿತ್ತು. ಇನ್ನು, ‘ಬೆಳ್ಳಿ ರಥ’ದ ಮಾದರಿ ವಾಹನದಲ್ಲಿ ಕ್ರಾಂತಿ ಸಿನಿಮಾದ ದೊಡ್ಡ ಪೋಸ್ಟರ್ ಮತ್ತು ನಾಡ ಧ್ವಜವನ್ನು ಹಿಡಿದು ಅಭಿಮಾನಿಗಳು ಸಾಗಿದರು.

ನಗರದ ಶಿವಪ್ಪನಾಯಕ ಪ್ರತಿಮೆಗೆ ಹಾರ ಹಾಕಿ, ಸರ್ಕಲ್’ನಲ್ಲಿ ಕ್ರಾಂತಿ ಸಿನಿಮಾ ಪರವಾಗಿ ಘೋಷಣೆ ಕೂಗಿದರು. ನಟ ದರ್ಶನ್ ಅವರ ಭಾವಚಿತ್ರವಿರುವ ದೊಡ್ಡ ಧ್ವಜಗಳನ್ನು ತಿರುಗಿಸುತ್ತ ಅಭಿಮಾನಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡರು.

ಎಂ.ಆರ್.ಎಸ್ ಸರ್ಕಲ್’ನಿಂದ ಆರಂಭವಾಗಿ ವಿದ್ಯಾನಗರ, ಹೊಳೆ ಬಸ್ ಸ್ಟಾಪ್, ಶಿವಪ್ಪನಾಯಕ ಪ್ರತಿಮೆ, ಅಮೀರ್ ಅಹಮದ್ ಸರ್ಕಲ್, ನೆಹರೂ ರೋಡ್, ಗೋಪಿ ಸರ್ಕಲ್, ಬಾಲ ರಾಜ ಅರಸ್ ರಸ್ತೆ, ಮಹಾವೀರ ಸರ್ಕಲ್, ಕುವೆಂಪು ರಂಗಮಂದಿರ ಮುಂಭಾಗದ ರಸ್ತೆ ಮೂಲಕ ವೀರಭದ್ರೇಶ್ವರ ಟಾಕೀಸ್’ವರೆಗೆ ಮೆರವಣಿಗೆ ನಡೆಸಲಾಯಿತು.

Kranti Poster Procession

Kranti Poster Procession

Kranti Poster Procession

Shimoga Nanjappa Hospital

ಇದನ್ನೂ ಓದಿ – ಅಮಲಿನಲ್ಲಿ ತೂರಾಡಿ ಕಾಲೇಜು ಗೇಟ್ ಮುಂದೆಯೇ ಬಿದ್ದ ವಿದ್ಯಾರ್ಥಿಗಳು, ವಿಡಿಯೋ ವೈರಲ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 25, 2022

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment