ಗೋಪಿ ಸರ್ಕಲ್, ಜೈಲ್ ಸರ್ಕಲ್ ಸೇರಿ ವಿವಿಧೆಡೆ ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 25 ಜುಲೈ 2022

ಶಿವಮೊಗ್ಗ ನಗರದ ವಿವಿಧೆಡೆ ನಡೆಯುತ್ತಿರುವ ಸ್ಮಾರ್ಟ್ ಸಿಟಿ (SMART CITY) ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ ಸೆಲ್ವಕುಮಾರ್ ಅವರು ಪರಿಶೀಲನೆ ನಡೆಸಿದರು.

Shimoga Nanjappa Hospital

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್‍ ಅವರು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ಹಾಗೂ ಪಾಲಿಕೆ ಆಯುಕ್ತ ಮಾಯಣ್ಣಗೌಡ ಮತ್ತು ಇತರೆ ಅಧಿಕಾರಿಗಳೊಂದಿಗೆ ಶಿವಮೊಗ್ಗ ಸ್ಮಾರ್ಟ್‍ ಸಿಟಿಯ ಕಾಮಗಾರಿಗಳನ್ನು ಪರಿಶೀಲಿಸಿದರು.

ನಗರದ ಸ್ಮಾರ್ಟ್‍ಸಿಟಿ (SMART CITY) ಕಾಮಗಾರಿಗಳು ನಡೆಯುತ್ತಿರುವ ಸ್ಥಳಗಳಾದ ಕುವೆಂಪು ರಸ್ತೆ, ಜೈಲ್ ಸರ್ಕಲ್, ಸವಳಂಗ ರಸ್ತೆ, ಗೋಪಿ ಸರ್ಕಲ್, ಶಿವಪ್ಪ ನಾಯಕ ಅರಮನೆ, ರಿವರ್ ಫ್ರಂಟ್ ಪ್ರಾಜೆಕ್ಟ್ ಕಾಮಗಾರಿ ಪರಿಶೀಲನೆ ನಡೆಸಿದರು.

ಬಿ.ಹೆಚ್ ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಭೇಟಿ ನೀಡಿ ಸ್ಮಾರ್ಟ್ ಕ್ಲಾಸ್, ಸೇರಿದಂತೆ ಶಾಲೆಯ ಚಟುವಟಿಕೆಗಳಸನ್ನು ವೀಕ್ಷಿಸಿದರು. ನಂತರ ಸ್ಮಾರ್ಟ್‍ಸಿಟಿ ಕಚೇರಿಯಲ್ಲಿ ಸ್ಮಾರ್ಟ್‍ಸಿಟಿ ಯೋಜನೆಗಳ ಕುರಿತು ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ, ಯಾರೆಲ್ಲ ಪಾಲ್ಗೊಳ್ಳಬಹುದು?

https://chat.whatsapp.com/Doh0PyFFSiTBZY73X533cb

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 25, 2022

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

Leave a Comment