ರಸ್ತೆ ಕಾಮಗಾರಿ ಕಳಪೆ, ಜಿಲ್ಲಾಧಿಕಾರಿಯಿಂದಲೇ ಆಗಲಿ ಪರಿಶೀಲನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 26 ಜುಲೈ 2022

ನಿರ್ಮಾಣ ಹಂತದ ರಸ್ತೆ (ROAD WORK) ಕಾಮಗಾರಿ ಕಳಪೆಯಾಗಿದ್ದು, ಜಿಲ್ಲಾಧಿಕಾರಿ ಅವರು ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿದರು.

Shimoga Nanjappa Hospital

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಆಮ್ ಆದ್ಮಿ ಪಕ್ಷದ ಮುಖಂಡರು, ನಗರದ ಸೋಮಿನಕೊಪ್ಪ ಆಟೋ ಕಾಲನಿಯಲ್ಲಿ ನಿರ್ಮಾಣ ಹಂತದಲ್ಲಿರುವ ರಸ್ತೆ ಕಾಮಗಾರಿ ಕಳಪೆಯಾಗಿದೆ. ಇದನ್ನು ಪರಿಶೀಲಿಸಿ ಜಿಲ್ಲಾಧಿಕಾರಿಗಳು ಸೂಕ್ತ ಆದೇಶ ನೀಡಬೇಕು ಎಂದು ಆಗ್ರಹಿಸಿದರು.

ಡಿವಿಎಸ್ ವೃತ್ತದಿಂದ ಕಾನ್ವೆಂಟ್ ವೃತ್ತದವರೆಗೆ ತಿಂಗಳ ಹಿಂದೆ ನಿರ್ಮಾಣವಾದ ರಸ್ತೆ ಹಾಳಾಗಿದೆ (ROAD WORK). ಕಳಪೆ ಕಾಮಗಾರಿಗೆ ಕಾರಣರಾದವರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಆಟೋ ಕಾಲನಿಯಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣವಾಗುತ್ತಿದೆ. ಆದರೆ ಕಳಪೆಯಾಗಿ ಮೆಟ್ಲಿಂಗ್ ಮಾಡಲಾಗುತ್ತಿದೆ. ಗುಣಮಟ್ಟದ ಜಲ್ಲಿ ಕಲ್ಲು ಬಳಕೆ ಮಾಡಿಲ್ಲ ಎಂದು ದೂರಿದರು.

ಆಮ್ ಆದ್ಮಿ ಪಕ್ಷದ ಜಿಲ್ಲಾ ಸಂಘಟನಾ ಸಂಚಲಕ ಬಿ.ಆರ್. ಮನೋಹರ ಗೌಡ, ಪ್ರಮುಖರಾದ ಅಮೃತ್, ಹರೀಶ್‌, ಎಚ್‌. ಕೆ.ವಿಜಯಮೂರ್ತಿ ಇತರರರು ಪ್ರತಿಭಟನೆಯಲ್ಲಿದ್ದರು.

ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 26, 2022

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment