ಮನೆ ಮನೆಗೂ ತಿರಂಗ, ಸಾಗರದಲ್ಲಿ ರೆಡಿಯಾಗ್ತಿದೆ 50 ಸಾವಿರ ರಾಷ್ಟ್ರಧ್ವಜ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS

ಸಾಗರ | ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ 50 ಸಾವಿರ ತ್ರಿವರ್ಣ ಧ್ವಜ (NATIONAL FLAG) ಹಾರಿಸುವ ಗುರಿ ಹೊಂದಲಾಗಿದೆ. ಈ ಹಿನ್ನೆಲೆಯಲ್ಲಿ ಸಾಗರದಲ್ಲಿ ಧ್ವಜ ತಯಾರಿ ಕಾರ್ಯಕ್ಕೆ ಶಾಸಕ ಹರತಾಳು ಹಾಲಪ್ಪ (HARATALU HALAPPA) ಚಾಲನೆ ನೀಡಿದರು.

Shimoga Nanjappa Hospital

ಪಟ್ಟಣದ ಗಾಂಧಿ ಮೈದಾನದ ನಗರಸಭೆ ರಂಗಮಂದಿರದಲ್ಲಿ ಧ್ವಜ ತಯಾರಿ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಆಗಸ್ಟ್ 13 ರಿಂದ 15ರವರೆಗೆ ತಾಲೂಕು ಆಡಳಿತ ಮತ್ತು ನಗರಸಭೆ ವತಿಯಿಂದ ಸಾಗರ (SAGARA) ತಾಲೂಕಿನ 50 ಸಾವಿರ ಮನೆಗಳಿಗೆ ಉಚಿತವಾಗಿ ರಾಷ್ಟ್ರಧ್ವಜ ವಿತರಿಸಲು ಯೋಜಿಸಲಾಗಿದೆ.

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆ ದೇಶದ ಪ್ರತಿ ಮನೆ ಮೇಲೂ ತ್ರಿವರ್ಣ ಧ್ವಜ (NATIONAL FLAG) ಹಾರಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ. ಈ ಕಾರ್ಯಕ್ರಮದ ಮೂಲಕ ರಾಷ್ಟ್ರಧ್ವಜದ ಮಹತ್ವ ಸಾರುವ ಕೆಲಸ ಮಾಡಲಾಗುತ್ತಿದೆ.ಹರತಾಳು ಹಾಲಪ್ಪ, ಸಾಗರ ಶಾಸಕ

ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ರಾಯ್ಕರ್, ಸದಸ್ಯರಾದ ಟಿ.ಡಿ.ಮೇಘರಾಜ್, ಗಣೇಶ ಪ್ರಸಾದ್, ಮೈತ್ರಿ ಪಾಟೀಲ್, ಕುಸುಮಾ ಸುಬ್ಬಣ್ಣ, ನಾದಿರಾ ಪರ್ವಿನ್, ತಹಶೀಲ್ದಾರ್ ಮಲ್ಲೇಶ್ ಬಿ.ಪೂಜಾರ್, ಪೌರಾಯುಕ್ತ ರಾಜು ಡಿ. ಬಣಕಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪುಷ್ಪಾ ಎಂ.ಕಮ್ಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪರಮೇಶ್ವರಪ್ಪ ಸೇರಿದಂತೆ ಹಲವರು ಈ ವೇಳೆ ಹಾಜರಿದ್ದರು.

ಇದನ್ನೂ ಓದಿ – ಗ್ರಾಮ ಪಂಚಾಯಿತಿ ಸದಸ್ಯೆಗೆ ನಿಂದಿಸಿ, ಹೊಡೆದ ಪಕ್ಕದ ಮನೆ ವ್ಯಕ್ತಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 1, 2022

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

Leave a Comment