ಸೇನೆಯ ಅಗ್ನಿಪಥ್ ನೇಮಕಾತಿಗೆ ಯೋಧರು, ಮಾಜಿ ಯೋಧರಿಂದ ಉಚಿತ ತರಬೇತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS

ಸಾಗರ | ಹಾವೇರಿಯಲ್ಲಿ ನಡೆಯಲಿರುವ ಸೇನೆಯ (ARMY) ಅಗ್ನಿಪಥ್ (AGNIPATH) ನೇಮಕಾತಿಗೆ ಉಚಿತ ತರಬೇತಿ ನೀಡಲು ಮಲೆನಾಡು ಸೋಲ್ಜರ್ ಕೋಚಿಂಗ್ ಸೆಂಟರ್ ಸಿದ್ಧತೆ ಮಾಡಿಕೊಂಡಿದೆ. ನೂರು ಅಭ್ಯರ್ಥಿಗಳಿಗೆ ಎಲ್ಲಾ ರೀತಿಯ ತರಬೇತಿ ನೀಡಲು ಯೋಜಿಸಲಾಗಿದೆ.

Shimoga Nanjappa Hospital

ಸಾಗರ ತಾಲೂಕು ಆನಂದಪುರದ ಶ್ರೀ ಮುರುಘಾಮಠದ ಆವರಣದಲ್ಲಿ ತರಬೇತಿ ಕಾರ್ಯ ನಡೆಯಲಿದೆ. ಆಗಸ್ಟ್ 11ರಿಂದ ಉಚಿತ ತರಬೇತಿ ಆರಂಭವಾಗಲಿದೆ. ರಾಜ್ಯದ ವಿವಿಧೆಡೆಯ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಎಲ್ಲಾ ರೀತಿಯ ದೈಹಿಕ ತರಬೇತಿ, ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ, ದಾಖಲಾತಿ ಪರೀಕ್ಷೆಯನ್ನು ಉಚಿತವಾಗಿ ಮಾಡುತ್ತೇವೆ. ನೂರು ಆಕಾಂಕ್ಷಿಗಳಿಗೆ 15 ದಿನ ತರಬೇತಿ ನೀಡಲಿದ್ದೇವೆ.ಕಿಶೋರ್ ಭೈರಾಪುರ, ಮಾಜಿ ಸೈನಿಕ

ದೇಶದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ ಯೋಧರು, ಮಾಜಿ ಯೋಧರು ತರಬೇತಿ ನೀಡಲಿದ್ದಾರೆ. ಈ ಹಿಂದೆ ಮಲ್ನಾಡ್ ಸೋಲ್ಜರ್ ಕೋಚಿಂಗ್ ಸೆಂಟರ್ ವತಿಯಿಂದ ಉಚಿತವಾಗಿ ತರಬೇತಿ ನೀಡಲಾಗಿತ್ತು. ಇಲ್ಲಿ ತರಬೇತಿ ಪಡೆದ ಹಲವರು ಸೇನೆಗೆ (ARMY) ದಾಖಲಾಗಿದ್ದಾರೆ. ಇನ್ನೂ ಕೆಲವರು ಪೊಲೀಸ್ ಇಲಾಖೆ, ಅರಣ್ಯ ಇಲಾಖೆಯಲ್ಲಿಯು ನೇಮಕವಾಗಿದ್ದಾರೆ.

ಆಸಕ್ತರು ಕೂಡಲೆ 9741374744 ಮೊಬೈಲ್ ನಂಬರನ್ನು ಸಂಪರ್ಕಿಸಿ ಹೆಸರು ದಾಖಲಿಸಬಹುದಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಉಸ್ತುವಾರಿ ಕಾರ್ಯದರ್ಶಿ ಬದಲು, ಯಾರು ಹೊಸ ಕಾರ್ಯದರ್ಶಿ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 1, 2022

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment