ಶಿವಮೊಗ್ಗದ 100 ಅಡಿ ರಸ್ತೆಯ ವ್ಯಕ್ತಿ ಬಳಿ ಸಿಕ್ತು 9 ಬೈಕ್, ಶಿಕಾರಿಪುರ ಪೊಲೀಸರಿಂದ ಅರೆಸ್ಟ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS

ಶಿಕಾರಿಪುರ | ಇಲ್ಲಿನ ಹೊಸ ಸಂತೆ ಮಾರುಕಟ್ಟೆಯಲ್ಲಿ ಬೈಕ್ ಕಳ್ಳತನ (BIKE) ಮಾಡಿದ್ದ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಆತನಿಂದ 9 ದ್ವಿ ಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa Hospital

ಶಿವಮೊಗ್ಗದ ಹನುಮಂತನಗರ 100 ಅಡಿ ರಸ್ತೆಯ ರಾಜಪ್ಪ (35) ಎಂಬಾತನನ್ನು ಬಂಧಿಸಲಾಗಿದೆ.

ಶಿಕಾರಿಪುರದ ಹೊಸ ಸಂತೆ ಮಾರುಕಟ್ಟೆ ಬಳಿ ಜುಲೈ 16ರಂದು ಹೀರೋ ಹೆಚ್.ಎಫ್ ಡಿಲಕ್ಸ್ ಬೈಕ್ ಕಳ್ಳತನವಾಗಿತ್ತು. ಈ ಸಂಬಂಧ ಶಿಕಾರಿಪುರ ಪಟ್ಟಣದಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ರಾಜಪ್ಪನನ್ನು ಬಂಧಿಸಿದ್ದಾರೆ.

ಆತನಿಂದ 2.65 ಲಕ್ಷ ರೂ. ಮೌಲ್ಯದ 9 ದ್ವಿಚಕ್ರ (BIKE)ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಶಿಕಾರಿಪುರ ಠಾಣೆಯಲ್ಲಿ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಕಾಂಗ್ರೆಸ್ ಪಕ್ಷದಲ್ಲಿ ಮಧು ಬಂಗಾರಪ್ಪಗೆ ಮಹತ್ವದ ಜವಾಬ್ದಾರಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment