ಕಾರು, ಬಸ್ಸು ಮುಖಾಮುಖಿ ಡಿಕ್ಕಿ ಕೇಸ್, ಸಾವಿನ ಸಂಖ್ಯೆ ಎರಡಕ್ಕೆ ಏರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS

ಸಾಗರ |  ತಾಳಗುಪ್ಪ ಸಮೀಪ ಸಂಭವಿಸಿದ ಅಪಘಾತದಲ್ಲಿ (ACCIDENT) ಗಾಯಗೊಂಡಿದ್ದ ಬಾಲಕ ಮೃತಪಟ್ಟಿದ್ದಾನೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Shimoga Nanjappa Hospital

ಗಂಭೀರ ಗಾಯಗೊಂಡಿದ್ದ ಬಾಲಕ ರಿಹಾನ್ (14) ಮೃತಪಟ್ಟಿದ್ದಾನೆ. ಸಾಗರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಯಿತು. ಈ ಸಂದರ್ಭ ರಿಯಾನ್ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.

ತಾಳಗುಪ್ಪದ ಆಲಳ್ಳಿಯಲ್ಲಿ ಸೋಮವಾರ ಸಂಜೆ ಭೀಕರ ಅಪಘಾತ (ACCIDENT) ಸಂಭವಿಸಿತ್ತು. ಘಟನೆಯಲ್ಲಿ ಕಾರು ಚಾಲಕ ಶಾಭಾಜ್ (23) ಸ್ಥಳದಲ್ಲೇ ಸಾವನ್ನಪ್ಪಿದ್ದರು. ಗಾಯಗೊಂಡಿರುವ ಐದು ಮಂದಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಜೋಗ ನೋಡಿ ಹಿಂತಿರುಗುತ್ತಿದ್ದಾಗ ಭೀಕರ ಅಪಘಾತ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 2, 2022

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

Leave a Comment