ಶಿವಮೊಗ್ಗದಲ್ಲಿ ಗಾಳಿಪಟ – 2 ಸಿನಿಮಾ ಪ್ರಮೋಷನ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS

ಶಿವಮೊಗ್ಗ | ಯೋಗರಾಜ್ ಭಟ್ ನಿರ್ದೇಶನದ ಬಹುನಿರೀಕ್ಷಿತ ‘ಗಾಳಿಪಟ-2’ (GAALIPATA 2) ಚಿತ್ರ ಆಗಸ್ಟ್ 12 ರಂದು ವಿಶ್ವಾದ್ಯಂತ ತೆರೆ ಕಾಣಲಿದೆ ಎಂದು ಸಿನಿಮಾ ಪ್ರಚಾರ ತಂಡದ ಕಲಾವಿದರಾದ ನಯನಾ ಶರತ್ ಮತ್ತು ಮಡೇನೂರು ಮನು ತಿಳಿಸಿದರು.

Shimoga Nanjappa Hospital

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಗಾಳಿಪಟ-2’ ಬಹುನಿರೀಕ್ಷಿತ ಚಿತ್ರವಾಗಿದೆ. ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ನಿರ್ದೇಶನ ಮಾಡಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಮತ್ತೊಮ್ಮೆ ಈ ಚಿತ್ರ ಹೆಸರು ತಂದುಕೊಡಲಿದೆ. ಹಾಗೆಯೇ ನಿರ್ದೇಶಕ ಯೋಗರಾಜ್ ಭಟ್ ಅವರಿಗೂ ಇದು ಮಹತ್ವದ ಚಿತ್ರವಾಗಿದೆ ಎಂದರು.

ಈಗಾಗಲೇ ಈ ಚಿತ್ರದ ನಾಲ್ಕು ಹಾಡುಗಳು ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿ ಅಪಾರ ಜನಪ್ರತಿಯತೆ ಪಡೆದಿವೆ. ಚಿತ್ರದ ಟ್ರೈಲರ್ ಕೂಡ ಪ್ರೇಕ್ಷಕರ ಮನಗೆದ್ದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಂಸೆ ಸಿಗುತ್ತಿದೆ. ಚಿತ್ರದ ಪ್ರತಿ ದೃಶ್ಯವು ಅದ್ಭುತವಾಗಿ ಮೂಡಿಬಂದಿವೆ.ನಯನಾ ಶರತ್, ನಟಿ

ಈ ಚಿತ್ರವನ್ನು ಇಡೀ ಕುಟುಂಬ ಕುಳಿತು ನೋಡಬಹುದಾಗಿದೆ. ಚಿತ್ರದಲ್ಲಿ ಶರ್ಮಿಳಾ ಮಾಂಡ್ರೆ, ವೈಭವಿ ಶಾಂಡಿಲ್ಯ ನಾಯಕ ಗಣೇಶ್ ಜೊತೆ ಹೆಜ್ಜೆ ಹಾಕಿದ್ದಾರೆ. ಉಳಿದಂತೆ ಹಿರಿಯ ನಟ ಅನಂತ್‌ನಾಗ್, ದಿಗಂತ್, ರಂಗಾಯಣ ರಘು, ಸುಧಾ ಬೆಳವಾಡಿ, ಪದ್ಮಜಾರಾವ್, ದಿವಂಗತ ಬುಲೆಟ್ ಪ್ರಕಾಶ್ ಮತ್ತಿತರರು ತಾರಾಗಣದಲ್ಲಿದ್ದಾರೆ ಎಂದು ತಿಳಿಸಿದರು.

ಉಮಾ ಹಾಗೂ ಎಂ. ರಮೇಶ್ ರೆಡ್ಡಿ ಚಿತ್ರ ನಿರ್ಮಾಣ ಮಾಡಿದ್ದು, ಅರ್ಜುನ್ ಜನ್ಯರ ಸಂಗೀತ, ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣವಿದೆ. ಆಗಸ್ಟ್ 12ರಂದು ವಿಶ್ವದಾದ್ಯಂತ ಗಾಳಿಪಟ 2 ಚಿತ್ರ ಬಿಡುಗಡೆಯಾಗಲಿದೆ. ರಾಜ್ಯದಲ್ಲಿ 250 ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಎಲ್ಲರೂ ಚಿತ್ರಮಂದಿರಕ್ಕೆ ಬಂದು ಸಿನಿಮಾವ ವೀಕ್ಷಿಸುವಂತೆ ಮನವಿ ಮಾಡಿದರು.

ಇದನ್ನೂ ಓದಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 2, 2022

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment