ಶಿವಮೊಗ್ಗ ನಗರದ ವಿವಿಧೆಡೆ, ಕೆಲವು ಗ್ರಾಮಗಳಲ್ಲಿ ಆ.4ರಂದು ಇಡೀ ದಿನ ಕರೆಂಟ್ ಇಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS

ಶಿವಮೊಗ್ಗ | ಸ್ಮಾರ್ಟ್ ಸಿಟಿ ಯೋಜನೆ ಅಡಿ 11 ಕೆ.ವಿ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಮಂಡ್ಲಿ ವಿದ್ಯುತ್ (ELECTRICITY) ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಆಗಸ್ಟ್ 4ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Shimoga Nanjappa Hospital

ದುರ್ಗಿಗುಡಿ, ಗಾರ್ಡನ್ ಏರಿಯಾ, ನೆಹರು ರಸ್ತೆ, ಇಲಿಯಾಜ್ ನಗರ 4 ರಿಂದ 13ನೇ ಕ್ರಾಸ್, 100 ಅಡಿರಸ್ತೆ, ಫಾರೂಕ್ಯ ಶಾದಿಮಹಲ್, ಎಸ್.ಜೆ. ಶಾದಿಮಹಲ್, ಮಂಡಕ್ಕಿಭಟ್ಟಿ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿನಗರ 80 ಅಡಿ ರಸ್ತೆ, ಕಾಮತ್ ಲೇಔಟ್, ಮಲ್ಲಿಕಾರ್ಜುನ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶ.

ಕಲ್ಲೂರು ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ (ELECTRICITY) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ – ಬೆಳಗ್ಗೆ ಶಾಲೆಗೆ ಬಂದ ಶಿಕ್ಷಕರಿಗೆ ಕಾದಿತ್ತು ಶಾಕ್, ಮುಖ್ಯ ಶಿಕ್ಷಕಿಯಿಂದ ಪೊಲೀಸರಿಗೆ ದೂರು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 3, 2022

Leave a Comment