ಗುಂಡಿಗೆ ಬಿದ್ದ ಕಾರು, ಅದೃಷ್ಟವಶಾತ್ ತಪ್ಪಿದ ದುರಂತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS

ತೀರ್ಥಹಳ್ಳಿ | ಚಾಲಕನ ನಿಯಂತ್ರಣ ತಪ್ಪಿ ಕಾರೊಂದು (CAR ACCIDENT) ಹೊಂಡಕ್ಕೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪಾರಾಗಿದ್ದಾರೆ.

ತೀರ್ಥಹಳ್ಳಿ ಪಟ್ಟಣ ಸಮೀಪದ ಕಿತ್ತನಗದ್ದೆ ಬಳಿ ನಾಡ್ತಿ ಸೇತುವೆಯಿಂದ ಕಾರು ಗುಂಡಿಗೆ ಬಿದ್ದಿದೆ. ಗುಂಡಿಯಲ್ಲಿನ ಮರಕ್ಕೆ ಕಾರು ಸಿಕ್ಕಿಬಿದ್ದಿದೆ. ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಅವರನ್ನು ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ  ಬಾಟಲಿಯಿಂದ ಹೊಡೆದು, ಕಲ್ಲು ಎತ್ತಿ ಹಾಕಿ ಕೊಲೆ, ಕಾರಣ ಬಾಯಿಬಿಟ್ಟ ಆರೋಪಿಗಳು

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 4, 2022

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment