ಜೆಡಿಎಸ್ ರಾಜ್ಯ ಕಾರ್ಯಕಾರಿಗೆ ಶಿವಮೊಗ್ಗದ ಐವರು, ಯಾರೆಲ್ಲ ಸಮಿತಿಯಲ್ಲಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS

ಶಿವಮೊಗ್ಗ | ಜೆಡಿಎಸ್ (JDS) ರಾಜ್ಯ ಕಾರ್ಯಕಾರಿಗೆ ನೂತನ ಪದಾಧಿಕಾರಿಗಳನ್ನು ನೇಮಿಸಲಾಗಿದೆ. ಜಿಲ್ಲೆಯ ಐದು ಮಂದಿಗೆ ಕಾರ್ಯಕಾರಿ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ.

Shimoga Nanjappa Hospital

ಜೆಡಿಎಸ್ (JDS) ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ಅವರನ್ನು ಹಿಂದುಳಿದ ವಿಭಾಗದಿಂದ, ಮಹಿಳಾ ಮೀಸಲು ಸ್ಥಾನದಿಂದ ಸದಸ್ಯರಾಗಿ ಮಾಜಿ ಶಾಸಕಿ ಶಾರದಾ ಪೂರ್ಯನಾಯ್ಕ್, ಶಾರದಾ ಅಪ್ಪಾಜಿಗೌಡ ಅವರು ಸ್ಥಾನ ಪಡೆದಿದ್ದಾರೆ.

ಅಲ್ಪಸಂಖ್ಯಾತ ವಿಭಾಗದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಸಾಮಾನ್ಯ ವಿಭಾಗದಿಂದ ಕಡಿದಾಳು ಗೋಪಾಲ್ ಅವರು ಕಾರ್ಯಕಾರಿ ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.

 ಇದನ್ನೂ ಓದಿ –  ಶಿವಮೊಗ್ಗ ನಗರದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಾದಯಾತ್ರೆ ಮುಂದೂಡಿಕೆ, ಕಾರಣವೇನು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment