ಬೈಕ್, ಕಾರು ಡಿಕ್ಕಿ, ಶಾಲೆ ಹೆಡ್ ಮಾಸ್ಟರ್ ಸ್ಥಳದಲ್ಲೇ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ತೀರ್ಥಹಳ್ಳಿ | ಓಮ್ನಿ ಕಾರು ಮತ್ತು ಬೈಕ್ ಡಿಕ್ಕಿಯಾಗಿ (CAR BIKE), ಶಾಲೆಯೊಂದರ ಹೆಡ್ ಮಾಸ್ಟರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Shimoga Nanjappa Hospital

ತೀರ್ಥಹಳ್ಳಿ ತಾಲೂಕು ಕಟ್ಟೆಹಕ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಡ್ ಮಾಸ್ಟರ್ ವೆಂಕಟೇಶ್ (51) ಮೃತರು. ಕಟ್ಟೆಹಕ್ಲು ಬಳಿ ಘಟನೆ ಸಂಭವಿಸಿದೆ.

ಶಾಲೆಯ ಕೆಲಸ ನಿಮಿತ್ತ ವೆಂಕಟೇಶ್ ಅವರು ತೆರಳುತ್ತಿದ್ದರು. ಈ ವೇಳೆ ತಿರುವಿನಲ್ಲಿ ಓಮ್ನಿ ಕಾರು ಮತ್ತು ವೆಂಕಟೇಶ್ ಅವರು ಚಲಿಸುತ್ತಿದ್ದ ಬೈಕ್  (CAR BIKE) ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡಿದ್ದ ವೆಂಕಟೇಶ್ ಅವರು ಸ್ಥಳದಲ್ಲೆ ಕೊನೆಯುಸಿರೆಳೆದಿದ್ದಾರೆ.

ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  ಇದನ್ನೂ ಓದಿ –  ತೀರ್ಥಹಳ್ಳಿ, ಹೊಸನಗರ, ಸಾಗರದಲ್ಲಿ ಜೋರು ಮಳೆ, ಯಾವ್ಯಾವ ತಾಲೂಕಲ್ಲಿ ಎಷ್ಟಾಗಿದೆ ವರ್ಷಧಾರೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 6, 2022

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment