ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಹೊಳೆಹೊನ್ನೂರು | ಖಾಸಗಿ ಬಸ್ ಉರುಳಿ (BUS ACCIDENT) ಬಿದ್ದು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

Shimoga Nanjappa Hospital

ಹೊಳೆಹೊನ್ನೂರು ಸಮೀಪದ ಸಿದ್ಲಿಪುರ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಸಿದ್ಲಿಪುರ ಗ್ರಾಮದಲ್ಲಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ (BUS ACCIDENT).

ಹೇಗಾಯ್ತು ಘಟನೆ?

ಸಿದ್ಲಿಪುರ ಗ್ರಾಮದ ಬಳಿ ಎದುರಿನಿಂದ ಬಂದ ಲಾರಿಗೆ ದಾರಿ ಬಿಡುವಾಗ ಬಸ್ಸು ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ. ಕೂಡಲೆ ಅವರನ್ನು ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಮೂವರು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಶಿವಮೊಗ್ಗಕ್ಕೆ ಕರೆದೊಯ್ದು ದಾಖಲು ಮಾಡಲಾಯಿತು.

ಶಿವಮೊಗ್ಗದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದೆ. ಆದ್ದರಿಂದ ಭಾರಿ ವಾಹನಗಳ ಸಂಚಾರದಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಶಿವಮೊಗ್ಗದಿಂದ ಹೊಳಲೂರು, ಸನ್ಯಾಸಿ ಕೋಡಮಗ್ಗಿ ಮಾರ್ಗವಾಗಿ ಹೊಳೆಹೊನ್ನೂರು ಪಟ್ಟಣ ತಲುಪಬೇಕಾಗಿದೆ. ಈ ರಸ್ತೆ ಕಿರಿದಾಗಿದೆ. ಅಲ್ಲದೆ ರಸ್ತೆಯ ಇಕ್ಕೆಲಗಳಲ್ಲಿ ಕೆಸರು ತುಂಬಿಕೊಂಡಿದೆ. ವಾಹನಗಳು ರಸ್ತೆ ತುದಿಗೆ ಬಂದರೆ ಉರುಳಿ ಬೀಳುತ್ತವೆ ಎಂದು ಸ್ಥಳೀಯರು ಆರೋಪಿಸುತ್ತಾರೆ.

ಇದನ್ನೂ ಓದಿ – ಬೈಕ್, ಕಾರು ಡಿಕ್ಕಿ, ಶಾಲೆ ಹೆಡ್ ಮಾಸ್ಟರ್ ಸ್ಥಳದಲ್ಲೇ ಸಾವು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 7, 2022

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

Leave a Comment