ತೀರ್ಥಹಳ್ಳಿಯ ಆಗುಂಬೆಯಲ್ಲಿ ಭಾರಿ ಮಳೆ, ಎಷ್ಟು ಪ್ರಮಾಣದ ಮಳೆಯಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ತೀರ್ಥಹಳ್ಳಿ | ಆಗುಂಬೆ ಭಾಗದಲ್ಲಿ ಮಳೆ (AGUMBE RAIN) ಅಬ್ಬರಿಸುತ್ತಿದೆ. ಕಳೆದ ನಾಲ್ಕು ದಿನದಿಂದ ವರ್ಷಧಾರೆ ಜೋರಾಗಿದೆ.

Shimoga Nanjappa Hospital

ಆಗುಂಬೆಯಲ್ಲಿ ಆ.6ರಂದು 132.50 ಮಿ.ಮೀ ಮಳೆಯಾಗಿದೆ. ಆ.5ರಂದು 226 ಮಿ.ಮೀ ಮಳೆಯಾಗಿದೆ. ದಕ್ಷಿಣ ಭಾರತ ಚಿರಾಪೂಂಜಿ ಎಂದು ಖ್ಯಾತಿ ಪಡೆದಿರುವ ಆಗುಂಬೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ.

ಜೋರು ಮಳೆಗೆ ಆಗುಂಬೆ ಘಾಟಿಯ ಇಕ್ಕೆಲಗಳಲ್ಲೂ ಜಲಪಾತಗಳು ಸೃಷ್ಟಿಯಾಗಿವೆ. ಬಂಡೆಗಳ ಮೇಲೆ ನೀರು ಹರಿದು ಬರುತ್ತಿದೆ.

ಇದನ್ನೂ ಓದಿ – ಮತ್ತೆ ಮುಳುಗಿತು ಭದ್ರಾವತಿಯ ಹೊಸ ಸೇತುವೆ, ಜನರಲ್ಲಿ ಆತಂಕ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment