ವೀಕೆಂಡ್’ನಲ್ಲಿ ಜೋಗ ಜಲಪಾತ ವೀಕ್ಷಣೆಗೆ ಜನವೋ ಜನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಸಾಗರ | ವೀಕೆಂಡ್ ಹಿನ್ನೆಲೆ ವಿಶ್ವವಿಖ್ಯಾತ ಜೋಗ ಜಲಪಾತ (JOG FALLS) ವೀಕ್ಷಣೆಗೆ ಇವತ್ತು ದೊಡ್ಡ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಮಂಜಿನ ಮರೆಯಲಿ ಜಲಪಾತದಲ್ಲಿ ನೀರು ಧುಮ್ಮಿಕ್ಕುವುದನ್ನು ಕಣ್ತುಂಬಿಕೊಂಡು ಪ್ರವಾಸಿಗರು ಖುಷಿ ಪಟ್ಟರು.

Shimoga Nanjappa Hospital

ಶನಿವಾರ ಮತ್ತು ಭಾನುವಾರದಂದು ಜೋಗ ಜಲಪಾತ (JOG FALLS) ವೀಕ್ಷಣೆಗೆ ಸಾವಿರಾರು ಪ್ರವಾಸಿಗರು ಆಗಮಿಸಿದ್ದರು. ಶರಾವತಿ ಹಿನ್ನೀರು ಭಾಗದಲ್ಲಿ ನಿರಂತರ ಮಳೆ ಹಿನ್ನೆಲೆ ಜೋಗ ಜಲಪಾತ ಮೈದುಂಬಿಕೊಂಡಿದೆ.

ಮಂಜಿನ ಮರೆಯಲ್ಲಿ ಜೋಗ ವೈಭವ ಕಣ್ತುಂಬಿಕೊಂಡು ಪ್ರವಾಸಿಗರು ಸಂಭ್ರಮ ಪಟ್ಟರು. ಜಲಪಾತದ ಮುಂದೆ ನಿಂತು ಫೋಟೊ, ಸೆಲ್ಫಿ ಕ್ಲಿಕ್ಕಿಸಿಕೊಂಡು ಖುಷಿಪಟ್ಟರು.

Jog Falls in Sagara

Shimoga Jog Falls

Shimoga Jog Falls tourism

ಇದನ್ನೂ ಓದಿ – ತೀರ್ಥಹಳ್ಳಿಯ ಆಗುಂಬೆಯಲ್ಲಿ ಭಾರಿ ಮಳೆ, ಎಷ್ಟು ಪ್ರಮಾಣದ ಮಳೆಯಾಗಿದೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment