ಶಿವಮೊಗ್ಗದಲ್ಲಿ ಮೀಡಿಯಾ ಹೌಸ್ ಸ್ಥಾಪನೆ, ಇವತ್ತಿಂದ ಚಾಲನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ | ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮೀಡಿಯಾ ಹೌಸ್’ಗೆ (MEDIA HOUSE) ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಚಾಲನೆ ನೀಡಿದರು. ಮಹಾನಗರ ಪಾಲಿಕೆ ಪಕ್ಕದ ಸಿಟಿ ಕ್ಲಬ್ ಆವರಣದಲ್ಲಿ ಮೀಡಿಯಾ ಹೌಸ್ ಸ್ಥಾಪಿಸಲಾಗಿದೆ.

Shimoga Nanjappa Hospital

ವೈಭವೀಕರಣ ಮಾಡಬಾರದು

ನಾಲ್ಕನೆ ಅಂಗವಾಗಿರುವ ಮಾಧ್ಯಮವು ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕು. ಮಾಧ್ಯಮ ಅಥವಾ ಪತ್ರಿಕಾ ರಂಗ ಯಾವುದೇ ಕಾರಣಕ್ಕೂ ವ್ಯಕ್ತಿ, ಸಂಘ, ಪಕ್ಷದ ವೈಭವೀಕರಣ ಮಾಡಬಾರದು. ಇಡೀ ಜಗತ್ತಿನಲ್ಲಿ ಭಾರತಕ್ಕೆ ವಿಶೇಷ ಗೌರವ ಸಿಕ್ಕಲು ಮಾಧ್ಯಮಗಳೇ ಕಾರಣ.ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ
ಸ್ವಾತಂತ್ರ್ಯ ಹೋರಾಟದ ಸಂದರ್ಭ ಪತ್ರಕರ್ತರು ಪ್ರಮುಖ ಪಾತ್ರ ವಹಿಸಿದ್ದರು. ಹೋರಾಟಕ್ಕೆ ಶಕ್ತಿ ತುಂಬಿದ್ದೆ ಪತ್ರಕರ್ತರು. ಲೇಖನಿ ಮೂಲಕ ಸ್ವಾತಂತ್ರ್ಯ ಹೋರಾಟಗಾರರನ್ನು ಬಡಿದೆಬ್ಬಿಸುವ ಕೆಲಸ ಮಾಡಿದ್ದರು.ಬಿ.ವೈ.ರಾಘವೇಂದ್ರ, ಶಿವಮೊಗ್ಗ ಸಂಸದ
ಪತ್ರಕರ್ತರ ಸಂಘದಲ್ಲಿ ಸಂಘಟನೆ ಮುಖ್ಯವೆ ಹೊರತು ವ್ಯಕ್ತಿಯಲ್ಲ. ಪತ್ರಕರ್ತರ ಸಂಘಕ್ಕೆ ಬದ್ಧತೆ, ಶಿಸ್ತು ಇರಬೇಕು. ಪತ್ರಕರ್ತ ಬದ್ಧತೆ ಮತ್ತು ವಿಶ್ವಾಸಾರ್ಹತೆಯನ್ನು ಹೊಂದಿರಬೇಕು.ಶಿವಾನಂದ ತಗಡೂರು, ರಾಜ್ಯಾಧ್ಯಕ್ಷರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಮಾತನಾಡಿದರು. ಸಂಘದ ಉಪಾಧ್ಯಕ್ಷ ಅಜ್ಜಮಾಡು ರಮೇಶ್ ಕುಟ್ಟಪ್ಪ, ಕಾರ್ಯದರ್ಶಿ ಸೋಮಶೇಖರ್ ಕೆರೆಗೋಡು ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ರಾಜ್ಯ ನಿರ್ದೇಶಕ ಎನ್.ರವಿಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿದರು. ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್, ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಮನೋಹರ ಗೌಡ, ವಿಶೇಷ ಆಹ್ವಾನಿತ ಜೆ.ಪದ್ಮನಾಭ, ರಾಷ್ಟ್ರೀಯ ಪತ್ರಿಕಾ ಮಂಡಳಿ ನಿರ್ದೇಶಕ ಭಂಡಿಗಡಿ ನಂಜುಂಡಪ್ಪ ಉಪಸ್ಥಿತರಿದ್ದರು.

ಇದನ್ನೂ ಓದಿ – ವೀಕೆಂಡ್’ನಲ್ಲಿ ಜೋಗ ಜಲಪಾತ ವೀಕ್ಷಣೆಗೆ ಜನವೋ ಜನ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment