SHIVAMOGGA LIVE NEWS
ಶಿವಮೊಗ್ಗ | ನಗರದಾದ್ಯಂತ ಇವತ್ತು ಮಳೆ (CONTINUES RAIN) ಅಬ್ಬರಿಸುತ್ತಿದೆ. ಬೆಳಗ್ಗೆಯಿಂದ ಮಳೆ ಜೋರಾಗಿ ಸುರಿಯುತ್ತಿದೆ.
ಶಿವಮೊಗ್ಗ ನಗರದಲ್ಲಿ ಸತತ ಮೂರು ಗಂಟೆಯಿಂದ ನಿರಂತರ ಮಳೆಯಾಗುತ್ತಿದೆ. ಕೆಲವು ಕ್ಷಣ ಬಿಡುವು ನೀಡುತ್ತಿರುವ ಮಳೆ ಬಳಿಕ ಅಬ್ಬರಿಸುತ್ತಿದೆ.
ನಿರಂತರ ಮಳೆಯಿಂದಾಗಿ ಶಿವಮೊಗ್ಗದ ತಗ್ಗು ಪ್ರದೇಶದ ನಿವಾಸಿಗಳು ಆತಂಕಕ್ಕೀಡಾಗಿದ್ದಾರೆ. ಮನೆಗಳು, ಮಳಿಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ.
ಇದನ್ನೂ ಓದಿ – ಭಾರತದ ಧ್ವಜ ಹಿಡಿದು MRS ಸರ್ಕಲ್’ನಿಂದ ನೂರಾರು ಬೈಕುಗಳಲ್ಲಿ ಮೆರವಣಿಗೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.