SHIVAMOGGA LIVE NEWS
ಶಿವಮೊಗ್ಗ | ತೀರ್ಥಹಳ್ಳಿ ತಾಲೂಕಿನಾದ್ಯಂತ ಮಳೆ ಬಿರುಸಾಗಿದೆ. ಹಾಗಾಗಿ ತುಂಗಾ ಜಲಾಶಯಕ್ಕೆ (TUNGA DAM) ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ.
ಪ್ರಸ್ತುತ ತುಂಗಾ ಜಲಾಶಯಕ್ಕೆ 48,317 ಕ್ಯೂಸೆಕ್ ಒಳೆ ಹರಿವು ಇದೆ. ಅಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. 21 ಗೇಟುಗಳನ್ನು ತೆಗೆದು ನೀರನ್ನು ಹೊಳೆಗೆ ಬಿಡಲಾಗುತ್ತಿದೆ.
ಇದನ್ನೂ ಓದಿ – ಲಿಂಗನಮಕ್ಕಿ ಡ್ಯಾಂಗೆ ಒಂದೇ ದಿನ ಎರಡೂವರೆ ಅಡಿಯಷ್ಟು ನೀರು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.