ಕರ್ನಾಟಕ ರತ್ನ ಪುರಸ್ಕೃತ ಖೋ ಖೋ ಆಟಗಾರ ನಿಧನ, ತೀರ್ಥಹಳ್ಳಿಯಲ್ಲಿ ಅಂತ್ಯ ಸಂಸ್ಕಾರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

[su_highlight background=”#d70000″ color=”#ffffff”]SHIVAMOGGA LIVE NEWS[/su_highlight]

ತೀರ್ಥಹಳ್ಳಿ | ಮೆದುಳು ಜ್ವರದಿಂದ ಬಳಲುತ್ತಿದ್ದ ರಾಷ್ಟ್ರಮಟ್ಟದ ಖೋ ಖೋ ಆಟಗಾರ (KHO KHO PLAYER) ವಿನಯ್ ಸೀಬನಕೆರೆ (VINAY SIBANAKERE) ಮೃತಪಟ್ಟಿದ್ದಾರೆ. ಇವತ್ತು ತೀರ್ಥಹಳ್ಳಿಯಲ್ಲಿ ಅವರ ಅಂತ್ಯ ಸಂಸ್ಕಾರ ನೆರವೇರಿತು.

Shimoga Nanjappa Hospital

ತೀರ್ಥಹಳ್ಳಿ ತಾಲೂಕಿನ ಸೀಬನಕೆರೆಯ ವಿನಯ್ ಅವರು ಹಲವು ದಿನದಿಂದ ಜ್ವರದಿಂದ ಬಳಲುತ್ತಿದ್ದರು. ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ವಿನಯ್ ಸೀಬನಕೆರೆ ಕೊನೆ ಉಸಿರೆಳೆದಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದ್ದರು

ವಿನಯ್ ಸೀಬನಕೆರೆ ಅವರು ತೀರ್ಥಹಳ್ಳಿಯ ಏಕಲವ್ಯ ಸ್ಪೋರ್ಟ್ಸ್ ಕ್ಲಬ್ ಸದಸ್ಯರಾಗಿದ್ದರು. ಖೋ ಖೋ ಆಟದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಿದ್ದರು. ರಾಜ್ಯವನ್ನು ಪ್ರತಿನಿಧಿಸಿ ಹಲವು ಪ್ರಶಸ್ತಿ ಪಡೆದಿದ್ದರು. ಈಚೆಗೆ ಉತ್ತರ ಪ್ರದೇಶದಲ್ಲಿ ನಡೆದ ಖೋ ಖೋ ಪಂದ್ಯಾವಳಿಯಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದಿದ್ದರು. ಕರ್ನಾಟಕ ಸರ್ಕಾರ ವಿನಯ್ ಸೀಬನಕೆರೆ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಿತ್ತು.

[su_quote cite=”ಆರಗ ಜ್ಞಾನೇಂದ್ರ, ಗೃಹ ಸಚಿವರು“]ಭಾರತದ ಖೋಖೋ ತಂಡದ ಪ್ರಮುಖ ಆಟಗಾರ, ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತ, ತೀರ್ಥಹಳ್ಳಿಯ ವಿನಯ್‌ ಅವರ ಅಕಾಲಿಕ ಸಾವು ತೀವ್ರ ದುಃಖ ತಂದಿದೆ. ಹುಮ್ಮನಸ್ಸಿನ ಆಟಗಾರರಾಗಿದ್ದ ಅವರು ತೀರ್ಥಹಳ್ಳಿ ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ಕೀರ್ತಿ ತಂದಿದ್ದರು.[/su_quote]

ತೀರ್ಥಹಳ್ಳಿಯಲ್ಲಿ ಅಂತ್ಯ ಸಮಸ್ಕಾರ

ವಿನಯ್ ಸೀಬನಕೆರೆ ಅವರ ಅಂತ್ಯ ಸಂಸ್ಕಾರ ಇವತ್ತು ತೀರ್ಥಹಳ್ಳಿಯಲ್ಲಿ ನೆರೆವೇರಿತು. ಇದಕ್ಕೂ ಮೊದಲು ತೀರ್ಥಹಳ್ಳಿ ಪಟ್ಟಣದಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಸಲಾಯಿತು. ವಿನಯ್ ಅವರ ಸಂಬಂಧಿಗಳು, ಹಿತೈಷಿಗಳು, ಸ್ನೇಹಿತರು, ಸಾರ್ವಜನಿಕರು ಮೆರವಣಿಗೆಯಲ್ಲಿದ್ದರು.

ಇದನ್ನೂ ಓದಿ – ಶಿವಮೊಗ್ಗ ಪಾಲಿಕೆ ಮಾಜಿ ಸದಸ್ಯೆಯ ಮನೆ ಕುಸಿತ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 9, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment